ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿ ಸ್ಕೌಟ್, ಗೈಡ್ ಚಳವಳಿಯ ಸಂಸ್ಥಾಪಕರಾದ ಲಾರ್ಡ್ ಬ್ಯಾಡನ್ ಪೊವೆಲ್ ರವರ ಜನ್ಮ ದಿನಾಚರಣೆ ” ಚಿಂತನಾ ದಿನವನ್ನು “ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ...
ಪುತ್ತೂರು,ಫೆ :22 ವಾಸುಕೀ ಸ್ಪೋರ್ಟ್ಸ್ ಕ್ಲಬ್ (ರಿ )ಓಜಾಲ ಇದರ ಆಶ್ರಯದಲ್ಲಿ ದಶ ಮಹೋತ್ಸವ ಅಂಗವಾಗಿ ಓಜಾಲ ಉತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ,ಹಾಗೂ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಹೊನಲು ಬೆಳಕಿನ ಓಜಾಲ ಕಬ್ಬಡಿ...
ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮೊದಲು ಹಾಡುವುದು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ....
ಪುತ್ತೂರು : ‘ಸುಲ್ತಾನ್ ಡೈಮಂಡ್ಸ್ & ಗೋಲ್ಡ್’ ಕೇರಳ ಮತ್ತು ಕರ್ನಾಟಕದಲ್ಲಿ ಚಿನ್ನ ಮತ್ತು ವಜ್ರದ ವ್ಯಾವಾರದಲ್ಲಿ ವಿಶ್ವಾಸಾರ್ಹ ಮತ್ತು ಪ್ರತಿಷ್ಠಿತ ಹೆಸರಾಗಿದೆ.ಸೊಗಸಾದ ವಿನ್ಯಾಸಗಳು ಮತ್ತು ಸಾಟಿಯಿಲ್ಲದ ಪರಿಶುದ್ಧತೆಯ ಮೂಲಕ ಚಿನ್ನದ ಬಹುಮುಖತೆಯನ್ನು ಪ್ರದರ್ಶಿಸುತ್ತಾ ಗ್ರಾಹಕರಿಗೆ...
ಪುತ್ತೂರು: ಅನಿವಾಸಿ ಭಾರತೀಯರ ಜೀವನ ಭದ್ರೆತೆಯ ಜೊತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮವನ್ನು ರೂಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಧಾಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ...
ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಎಂಟು ತಿಂಗಳಿಂದ ನೆನೆಗುದಿಗೆ ಬಿದ್ದಿದೆ, ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದು ಸಾರ್ವಜನಿಕರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಯಾಕೆ ಹೆದ್ದಾರಿ ಕಾಮಗಾರಿ ವೇಗವನ್ನು ಪಡೆಯುತ್ತಿಲ್ಲ ಎಂದು...
ಫೆ,21:ಟ್ರೈ ಬ್ರೇಕರ್ಸ್ ಯುವಕ ವೃಂದ ಪುರುಷರಕಟ್ಟೆ(ರಿ )ಟ್ರೈ ಬ್ರೇಕರ್ಸ್ ಕ್ರಿಕೆಟರ್ ಪುರುಷರಕಟ್ಟೆ. ಇದರ ವತಿಯಿಂದ 24/02/2024ರಿಂದ ಬೆಳಿಗ್ಗೆ 7:30ರಿಂದ 25/02/2024ರ ವರೆಗೆ ನೆರಿಮೊಗರು ಶಾಲಾ ಕ್ರೀಡಾಂಗಣ ದಲ್ಲಿ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ...
ಸಾರ್ವಜನಿಕ ಶಿಕ್ಷಣ ಇಲಾಖೆ, ಎಕ್ಸ್ಪರ್ಟ್ ಪಿಯು ಕಾಲೇಜು ಮಂಗಳೂರು ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ವಿಜಯಕರ್ನಾಟಕ ದಿನಪತ್ರಿಕೆ ವತಿಯಿಂದ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರಿಕ್ಷಾ ಮಾರ್ಗದರ್ಶನ ಶಿಬಿರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ...
ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿರುವ ಎಸ್ ಐ ಶಾಹಿದ್ ಅಫ್ರಿದಿ ಅವರು ಫೆ.20ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಚಿಕ್ಕಮಗಳೂರು ಕಂಚನ ಹಳ್ಳಿ ಪೊಲೀಸ್ ಠಾಣೆಯ ಎಸ್...
ಬೆಂಗಳೂರು: ಮುಂದೆ ಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದು ಪ್ರಧಾನಿಯಾದರೂ ತಮ್ಮ ಸ್ಥಾನಕ್ಕೆ ಅರ್ಧದಲ್ಲಿ ರಾಜೀನಾಮೆ ಕೊಡಲಿದ್ದಾರೆ. ಯಾಕೆಂದರೆ ಅವರಿಗೆ ಗಂಡಾಂತರ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ. ಒನ್ ಇಂಡಿಯಾ ಸಂಸ್ಥೆ...