ಮಂಗಳೂರು : ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ...
ಬೆಂಗಳೂರು: ರಾಜ್ಯದಲ್ಲಿ 256 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭರ್ತಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(ಕೆಪಿಎಸ್ಸಿ) ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು....
ಎಚ್.ಎಸ್.ಆರ್.ಪಿ ನಂಬರ್ ಪ್ಲೇಟ್ಅಳವಡಿಕೆಗೆ ಈಗಾಗಲೇ ಫೆಬ್ರವರಿ 17 ಕೊನೆಯ ದಿನಾಂಕ ಎಂದು ನಿಗದಿ ಆಗಿದೆ. ಆದರೀಗ ಕೊನೇ ಕ್ಷಣಕ್ಕೆ ರಾಜ್ಯ ಸರ್ಕಾರ ಮನಸ್ಸು ಬದಲಾಯಿಸಿದ್ದು, ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ದಿನಾಂಕವನ್ನು ಮುಂದೂಡಲು ಚಿಂತನೆ ನಡೆಸಿದೆಯಂತೆ....
ಹಿಂದೂ ದೇವಸ್ಥಾನ :ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ (BAPS) ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯದ (Hindu Temple) ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಇವು ಅದರ...
ಕಾಂಗ್ರೆಸ್ ತೊರೆದ ಒಂದು ದಿನದ ನಂತರ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಆದರ್ಶ್ ಹೌಸಿಂಗ್ ಹಗರಣದ ಪ್ರಮುಖ ಆರೋಪಿ ಎಂದು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಅಶೋಕ್ ಚವಾಣ್ (Ashok Chavan) ಅವರು ಮಂಗಳವಾರ ಮುಂಬೈನಲ್ಲಿ ಭಾರತೀಯ ಜನತಾ...
ಪಾಣಾಜೆ : ಈ ಸಲದ 2024 ರ ಜಾತ್ರೋತ್ಸವ ಸಂದರ್ಭದಲ್ಲಿ ಆರ್ಲಪದವು ದೈವಸ್ಥಾನದ ವಠಾರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಲುವಾಗಿ ಜನವರಿ 26 ರಂದು ಗೆಂದಗಿಡಿ ಎಂಬ ನಾಟಕವನ್ನು ಪುಲಿತ್ತಡಿ ಬಳಗ ಸಾದರಪಡಿಸಡಿಸಿ ಈ ಕಾರ್ಯಕ್ರಮಗಳ ಖರ್ಚು...
ಪುತ್ತೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ...
ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್ನಲ್ಲಿ ಫೆ.15ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ...
ಪುತ್ತೂರು: “ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಾಸನಗಳನ್ನು ಸಂರಕ್ಷಿಸುವ ಹಾಗೂ ಶಾಸನ ಮಂಟಪ ಮಾಡುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ” ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ...
2022ರ ಏಪ್ರಿಲ್ನಿಂದ ಜೂನ್ವರೆಗೆ ನಡೆದ ಕೋಮುಗಲಭೆಗಳು ಮತ್ತು ಪ್ರತಿಭಟನೆಗಳ ತನಿಖೆಯ ನಂತರ ಅಮ್ನೆಸ್ಟಿ ಇಂಟರ್ನ್ಯಾಶನಲ್ ಈ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ.ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್ನ್ಯಾಶನಲ್ ಪ್ರಕಾರ, ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಭಾರತದ 5 ರಾಜ್ಯಗಳಲ್ಲಿ...