ಪುತ್ತೂರು ಜ 24. ಪುತ್ತೂರು ತಹಸೀಲ್ದಾರ್ ಆಗಿದ್ದ ಶಿವಶಂಕರ್ ವರ್ಗಾವಣೆ ಗೊಂಡು ಇದೀಗ ಬಾಗಲಕೋಟೆಯಿಂದ ವರ್ಗಾವಣೆಗೊಂಡ ಪುರಂದರವರು ತಾಹಸೀಲ್ದಾರಾಗಿ ಕಾರ್ಯನಿರ್ವಹಿಸಲಿದ್ದಾರೆ
ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price)ಯಾವುದೇ ಬದಲಾವಣೆಯಾಗಿಲ್ಲ ಹೆಚ್ಚುತ್ತಿರುವ ತೈಲ ಬೆಲೆಗಳು(Crude oil price)ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರುತ್ತಿದ್ದು ಆದರೆ, ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗುವ ನಿರೀಕ್ಷೆಯಿದೆ....
ಪುತ್ತೂರು :ಜ 24, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಜ, 24ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2023-2024ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಯೋಜನೆ ಮತ್ತು 15ನೇ ಹಣಕಾಸಿನ...
ಪುತ್ತೂರು: ಪುಣಚ ಗ್ರಾಮದಲ್ಲಿನ ಒಳ ರಸ್ತೆಗಳು ಕಾಂಕ್ರೀಟ್ ಮಾಡಿಲ್ಲ, ಕೆಲವೊಂದು ರಸ್ತೆಗಳಿಗೆ ಇದುವರೆಗೂ ಯಾವುದೇ ಅನುದಾನ ನೀಡಿಲ್ಲ, ಗ್ರಾಮದ ಅಭಿವೃದ್ದಿಗೆ ಜನಪ್ರತಿನಿಧಿಗಳ ಅನುದಾನ ಶೂನ್ಯವೆಂದೇ ಹೇಳಿದರೂ ತಪ್ಪಾಗಲಾರದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು....
ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ...
ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ...
ಪುತ್ತೂರು : ಕಲ್ಲೇಗ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಹಿನ್ನೆಲೆ ಜ.24 ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಜ.24 ರಂದು ಕಬಕ ಗ್ರಾಮದ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ...
ಪುತ್ತೂರು: ಸುಳ್ಯದ ಕಿವಿಜಿ ಪುರಭವನದಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಸಚಿವರ ಬಳಿ ತಮ್ಮ ಅಹವಾಲನ್ನು ಸಲ್ಲಿಸಿದರು. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭಗೊಂಡಿತ್ತು.ಕೆಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲೇ ಪರಿಹಾರವನ್ನು...
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ. ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ...
ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ...