ನವದೆಹಲಿ: ಏಪ್ರಿಲ್ 2ರ ಗುರುವಾರ ಮುಂಜಾನೆ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆಯು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 288 ಸದಸ್ಯರು ಅದರ ಪರವಾಗಿ ಮತ ಚಲಾಯಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ...
ನವದೆಹಲಿ: ಏ.2ರಂದು ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ, ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಕಡ್ಡಾಯವಾಗಿ ಇರಲೇಬೇಕೆಂದು ಸೂಚಿಸಿದೆ. ವಿವಾದಾತ್ಮಕ...
ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ...
ಶಾಸಕರು ಸದನದಲ್ಲಿ ಗದ್ದಲ ಸೃಷ್ಟಿಸುವುದನ್ನು ಮುಂದುವರಿಸಿದರೆ, ಅವರ ವಿರುದ್ಧ “ತೀವ್ರ ಕ್ರಮಗಳನ್ನು” ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರು ಮಂಗಳೂರಿನಲ್ಲಿ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ಸೋಮವಾರ ವರದಿ ಮಾಡಿದೆ....
ಬಿಜೆಪಿ ಆಡಳಿತದ ರಾಜ್ಯಗಳಾದ ಮಹಾರಾಷ್ಟ್ರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳು ಧ್ವನಿವರ್ಧಕಗಳ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿವೆ. ಯಾವುದೇ ಧರ್ಮ ಅಥವಾ ಧಾರ್ಮಿಕ ಸ್ಥಳಗಳಿಗೆ ಧ್ವನಿವರ್ಧಕಗಳು ಅವಶ್ಯಕವಲ್ಲ ಎಂದು ಸುಪ್ರೀಂ ಕೋರ್ಟ್...
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಮಾಡಿದ್ಧ ಶೇಖಡ 40ರಷ್ಟು ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಿದ್ದ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು...
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ. ಹೌದು… ಇಂದು...