ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ...
ಪುತ್ತೂರು: ಕೆಮ್ಮಿಂಜೆ ಗ್ರಾಮದ ಕುಲ್ಕುಳಿ ಎಂಬಲ್ಲಿರುವ ದಲಿತ ಕುಟುಂಬಗಳ ಮನೆಗಳನ್ನು ಸಂಪರ್ಕಿಸುವ ರಸ್ತೆಯೊಂದನ್ನು ಅಧಿಕಾರಿ ವರ್ಗದವರು ಅಕ್ರಮ ಸಕ್ರಮದಡಿ ಸ್ಥಳಿಯ ಮಹಿಳೆಯೊಬ್ಬರಿಗೆ ಮಂಜೂರು ಮಾಡಿದ್ದಾರೆ. ಅವರು ಈಗ ರಸ್ತೆಗೆ ಬೇಲಿಹಾಕಿ ರಸ್ತೆ ಬಂದ್ ಮಾಡಿದ್ದು ಅಲ್ಲಿರುವ...
ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.ಪ್ರಸ್ತುತ ಅಸಂಘಟಿತ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿಯಾಗಿರುವ ಶರೀಫ್ ಬಲ್ನಾಡ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.
ಮನೆಗೂ ಬೆಳಕು, ಮನೆಯ ದಾರಿಗೂ ಹೊಳಪು : ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಡಿ.24.ರಾಜ್ಯದ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತೀ ಮನೆಯೂ ಬೆಳಗಿದೆ, ಮನೆ ಬೆಳಗಿಸಿದ ಸರಕಾರ ಮನೆಗೆ ಹೋಗುವ...
ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ...
ಕರ್ನಾಟಕ ಬಿಜೆಪಿ: ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ತಂಡವನ್ನು ಹೊಸದಾಗಿ ರಚನೆ ಮಾಡಲಾಗಿದ್ದು, ಹೊಸದಾಗಿ 10 ಮಂದಿ ರಾಜ್ಯ ಉಪಾಧ್ಯಕ್ಷರನ್ನೊಳಗೊಂಡು ಉಪಾಧ್ಯಕ್ಷ, ಕಾಯದರ್ಶಿ ಸೇರಿ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಹೌದು, ರಾಜ್ಯ ಬಿಜೆಪಿ...
ಸ್ವ ಗ್ರಾಮದ ಕೋಡಿಂಬಾಡಿ ಗೆ ಭರ್ಜರಿ ಗಿಫ್ಟ್ ಕೊಟ್ಟ ಶಾಸಕರು, ಗ್ರಾಮದ ವಿವಿಧ ರಸ್ತೆಗೆ 55 ಲಕ್ಷ ರೂ ಅನುದಾನ- ಕಾಮಗಾರಿಗೆ ಶಂಕುಸ್ಥಾಪನೆ ಪುತ್ತೂರು: ದ 22,ಶಾಸಕರಾದ ಅಶೋಕ್ ರೈ ಯವರ ಸ್ವಗ್ರಾಮ ಕೋಡಿಂಬಾಡಿಗೆ ಮೊದಲ...
ಕಡಬ: ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು| ಕಾರ್ಯಕರ್ತರಲ್ಲಿ ಹುಟ್ಟಿದೆ ಹೊಸ ಹುರುಪು ಕಡಬ ಬ್ಲಾಕ್ ಕಾಂಗ್ರೆಸ್ ನ ಸಮಿತಿ ಸಭೆಯು ಡಿ.13 ರಂದು ನಡೆದಿದ್ದು, ಇದರಲ್ಲಿ ಹಲವು ನಾಯಕರುತಮ್ಮೊಳಗಿನ ಮುನಿಸು ಮರೆತು ಒಂದಾಗಿದ್ದಾರೆ. ಕಳೆದ...
ಪುತ್ತೂರು: ಗೃಹಲಕ್ಷ್ಮಿ ಯೋಜನೆಯಲ್ಲಿರುವ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಮುಂದಾಗಿದೆ. ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜಸಲು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜನೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಸುತ್ತೋಲೆ...
ಡಿ.21.‘ಅರುಣಾಚಲ ಪ್ರದೇಶ’ದಿಂದ ಚಾಲನೆ ರಾಹುಲ್ ಗಾಂಧಿ ಜನವರಿ ಎರಡನೇ ವಾರದಿಂದ ಭಾರತ್ ಜೋಡೋ ಯಾತ್ರಾ ಭಾಗ-2ನ್ನ ಪ್ರಾರಂಭಿಸಲಿದ್ದಾರೆ. ಕಾಂಗ್ರೆಸ್ ಸಂಸದರು ಅರುಣಾಚಲ ಪ್ರದೇಶದಿಂದ ಗುಜರಾತ್’ಗೆ ಪ್ರಯಾಣಿಸಲಿದ್ದಾರೆ.CWC ಸಭೆಯಲ್ಲಿ ಈ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ...