ಕೇಂದ್ರ ಸರ್ಕಾರ ರೋಗಿಗಳನ್ನು ತುರ್ತು ನಿಗಾ ಘಟಕಕ್ಕೆ ಸೇರಿಕೊಳ್ಳಲು ಇದೇ ಮೊದಲ ಬಾರಿಗೆ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ. ಒಂದು ವೇಳೆ ರೋಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ,...
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ.ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್...
ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಮಂದಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ!! ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಕುರಿತು ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದ್ದು, ಇದಾದ ಬಳಿಕ ಫಲಿತಾಂಶ ಹೊರಬೀಳಲಿದೆ ಎಂದು ಎನ್.ಪಿ.ಎಸ್. ನೌಕರರ...
ನಗರಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಗೆಲುವು ಸಾಧಿಸಿದ 1 ನೇ ವಾರ್ಡ್ ಅಭ್ಯರ್ಥಿ ದಿನೇಶ್ ಗೌಡ ಶೇವಿರೆಯವರನ್ನು ಶಾಸಕರು ಶಾಲು ಹೊದಿಸಿ ಗೌರವಿಸಿದರು. ವಿಟ್ಲ .ಉಪ್ಪಿನಂಗಡಿ .ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ.ಬಿ,...
ಪುತ್ತೂರು: ಜ. 2 ರಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.ಅಕ್ರಮ ಸಕ್ರಮ ಸದಸ್ಯರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಶಾಸಕರ ಕಚೇರಿ ಮುಂಭಾಗದಲ್ಲಿ ಬೆ.10 ರಿಂದ...
ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ನಡೆದ ಚುನಾವಣಾ ಫಲಿತಾಂಶವು ಅಶೋಕ್ ರೈ ಯ ಅಭಿವೃದ್ಧಿ ಹಾಗೂ ಸಿದ್ಧರಾಮಯ್ಯ ನೇತೃತ್ವದ ಜನಪರ ಆಡಳಿತಕ್ಕೆ ಸಂದ ಜಯವಾಗಿದೆ. ಒಂದು ವಾರ್ಡ್ ನಲ್ಲಿ ಪ್ರಚಂಡ ಜಯ ಹಾಗೂ ನೆಲ್ಲಿಕಟ್ಟೆ...
ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಂಡಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ೫ ಕೋಟಿ ಅನುದಾನವನ್ನು ನೀಡುವುದಾಗಿ ಅಲ್ಪಸಂಖ್ಯಾತ. ಇಲಾಖೆಯ ಸಚಿವ ಝಮೀರ್ ಅಹಮದ್ ಶಾಸಕ ಅಶೋಕ್ ರೈ ಗೆ ಭರವಸೆ ನೀಡಿದ್ದಾರೆ. ಸಚಿವರನ್ನು ಭೇಟಿಯಗಿ ಮಾತುಕತೆ ನಡೆಸಿದ...
ಉಪ್ಪಿನಂಗಡಿ: ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಿರತ ಶ್ರಮಿಸುತ್ತಿರುವ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರ ಶ್ರೀರಂಗಪಟ್ಟಣದಲ್ಲಿನ ಹೇಳಿಕೆ ಅವರ ಘನತೆಗೆ ಶೋಭೆ ತರುವುದಿಲ್ಲ. ಸಮಾಜದಲ್ಲಿ ಹಿರಿತನವನ್ನು ಹೊಂದಿರುವ ಅವರು, ಸಮಾಜದ ಮನಸ್ಸುಗಳನ್ನು ಅರಳಿಸಬೇಕೇ ವಿನಹ ಕೆರಳಿಸಬಾರದು....
ತುಮಕೂರು ತಾಲ್ಲೂಕಿನ ನಂದಿಹಳ್ಳಿ ಬಳಿ ಬುಧವಾರ ರಾತ್ರಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಮಯದಲ್ಲಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾಗಿದೆ....