ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತರಲು ಉದ್ದೇಶಿಸಿರುವ ಕಾಯ್ದೆ ವಿರುದ್ಧ ವಾಹನ ಚಾಲಕರು ಹಾಗೂ ಮಾಲೀಕರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಹೋರಾಟದ ರೂಪುರೇಷೆ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚೆ...
ಪುತ್ತೂರು: ಬಿಜೆಪಿಯೊಳಗೆ ಎದ್ದಿದ್ದ ದೊಡ್ಡ ಗೊಂದಲಕ್ಕೆ ತೆರೆ ಬೀಳುವ ಲಕ್ಷಣಗಳು ಗೋಚರವಾಗುತ್ತಿವೆ. ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತುಕತೆಗಳು ನಡೆಯುತ್ತಿವೆ ಎನ್ನುವ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ....
ಪುತ್ತೂರು: ಒಂದು ಕಾಲದಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಕಾಂಗ್ರೆಸ್ ಗೆದ್ದಿತ್ತು.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸತ್ತಿಲ್ಲ ಜಿಲ್ಲೆಯಲ್ಲಿ ಪಕ್ಷಕ್ಕೆ ಸಾಕಷ್ಟು ಸಂಖ್ಯೆಯ ಕಾರ್ಯಕರ್ತರೂ ಇದ್ದಾರೆ. ಕಳೆದ ಚುನಾವಣೆಯಲ್ಲಿ ನಾವು ಸೋತಿರಬಹುದು ಆದರೆ ಮುಂದಿನ...
ಪುತ್ತೂರು: ತಾಲೂಕಿನ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಮಹಮ್ಮದ್ ಆಲಿ ಮೂರನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಸುರೇಂದ್ರ ರೈ ಬಳ್ಳಮಜಲು ಅವರು ಆಯ್ಕೆಗೊಂಡರು. ಇಬ್ಬರ ಆಯ್ಕೆಯು...
ಮಂಗಳೂರು, ಜ.16: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ.ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆಯೋಜಿಸಿ ಎಲ್ಲ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ ಇದೀಗ ಸಂಚಕಾರ ಎದುರಾಗಿದ್ದು ಅವರ ಹೇಳಿಕೆಯಿಂದ ಬಿಜೆಪಿಯೂ ಇದೀಗ ಅಂತರ ಕಾಯ್ದುಕೊಂಡಿದೆ. ಹೌದು,...
ಪುತ್ತೂರು: ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ಚಪ್ ಡಿ ( ತೇಪೆ ) ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ವಿಟ್ಲ ಬೊಬ್ಬೆಕೇರಿಯಲ್ಲಿ ನಡೆದಿದೆ. ಮಂಗಳೂರಿನಿಂದವಿಟ್ಲಕ್ಕೆ...
ಮಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನ ಕಾಂಗ್ರೆಸ್ ನಾಯಕರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೇಳೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರಗಳು ಹಾಗೂ ಪಕ್ಷ ಬಲವರ್ಧನೆ ಕುರಿತು ಚರ್ಚಿಸಲಾಯಿತು.
ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ವಿದ್ಯಾಪುರ ಅಂಗನವಾಡಿಗೆ...
ಪುತ್ತೂರು,ಜ 15: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ಒಡ್ಯಾರ್ಪೆ ವದಿಮಜಲು ಕಾಂಕ್ರೀಟ್ ಕರಣ ಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಶ್ರೀಅಶೋಕ್ ಕುಮಾರ್ ರೈ ಅವರು ಗುದ್ದಲಿ...