ಪುತ್ತೂರು: ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸವನ್ನು ಪುತ್ತೂರಿನ ಮಾಜಿ ಶಾಸಕರು ಮಾಡಿದ್ದು, ಇದೀಗ ಹಣವೇ ಇಲ್ಲದ ಕಾಮಗಾರಿಗೆ ಹಾಲಿ ಶಾಸಕರು ರಾಜ್ಯ ಸರಕಾರದಿಂದ ಹಣ ತಂದು ಶಿಲಾನ್ಯಾಸ ಮಾಡಿದ್ದು ತಪ್ಪೆ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯನ: ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೌದು, ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಮಂದಿರದ ಉದ್ಘಾಟನೆಗೆ ಬರುವಂತೆ ಕಾಂಗ್ರೆಸ್ ಗೆ...
ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...
ಮಂಗಳೂರು: ಸರಕಾರಿ ಜಾಗದಲ್ಲಿ ಅಥವಾ ಬೇರೆ ಯಾವುದೇ ಜಾಗದಲ್ಲಿ ಮನೆ ಮಾಡಿಕೊಂಡು ವಾಸ್ತವ್ಯ ಇರುವ ಕುಟುಂಬಗಳಿಗೆ ಮನೆ ದಾಖಲೆ ಇಲ್ಲ ಎಂದು ಗ್ರಾಪಂ ಗಳು ಕುಡಿಯುವ ನೀರಿನ ಸಂಪರ್ಕ ನೀಡುತ್ತಿಲ್ಲ. ಇದು ತಪ್ಪು ಕುಡಿಯುವ ನೀರು...
ಕೋಡಿಂಬಾಡಿ. ಜ 10, ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ನಿಂದ ಅರ್ಬಿ ಕಾಪು ತನಕ ಸ್ವಚ್ಛ ಮಾಡಲಾಯಿತು, ಮಾರ್ಗದ ಬದಿಯಲ್ಲಿ ಪ್ರಯಾಣಿಕರು ಕಸ ಬಿಸಡುವದರಿಂದ ನಮ್ಮ ಗ್ರಾಮ ಮಾಲಿನ್ಯವಾಗುತ್ತದೆ, ಮುಂದಿನ ದಿನಗಳಲ್ಲಿ...
ಮಂಗಳೂರು(ಬೆಂಗಳೂರು): ಜ.21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ ದ ಕ ಜಿಲ್ಲೆಯ ಮಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು...
ಬೆಂಗಳೂರು, ಜ.11: ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ (BJP) ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದಾರೆ....
ಪುತ್ತೂರು: ಶಾಸಕರಾಗಿ ಕಳೆದ ಏಳುತಿಂಗಳಲ್ಲಿ ಅಶೋಕ್ ಕುಮಾರ್ ರೈಯವರು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ಕಂಡು ಬಿಜೆಪಿಗರಿಗೆ ತಲೆತಿರುಗಿದಂತಾಗಿದ್ದು , ಅಭಿವೃದ್ದಿಯನ್ನು ಕಂಡು ಸಹಿಸಲಾಗದ ಬಿಜೆಪಿಯವರು ಶಾಸಕರು ಮಾಡಿರುವ ಕೆಲಸವನ್ನು ನಾವು ಮಾಡಿದ್ದು ಎಂದು ಹೇಳುತ್ತಿದ್ದು ಇದು...
ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ...
ಕನಸಿನ ಸೂರು ಕಟ್ಟಲು ನಿಮಗಿದೋ ಸುವರ್ಣಾವಕಾಶ; ರಾಜೀವ್ ಗಾಂಧಿ ವಸತಿ ಯೋಜನೆಗೆ ಇಂದೇ ನೋಂದಣಿ ಮಾಡಿ ಸ್ವಂತ ಸೂರನ್ನು ನಿಮ್ಮದಾಗಿಸಿಕೊಳ್ಳಿ! ಕನಸಿನ ಮನೆಯನ್ನು ಹೊಂದುವ ಅಭಿಲಾಷೆ ಹೊತ್ತವರಿಗೆ ಗುಡ್ ನ್ಯೂಸ್ ಇಲ್ಲಿದೆ ನೋಡಿ!!ಸರ್ಕಾರ ಈಗ ಸ್ವಂತ...