ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನವೆಂಬರ್ 13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ...
ಪುತ್ತೂರು: ಮಹಾರಾಷ್ಟ್ತದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ದಕ್ಷಿಣಮುಂಬೈ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವೀಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ. ಎಐಸಿಸಿ...
ಪುತ್ತೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಅ.26 ಶನಿವಾರ ಪುತ್ತೂರು ಜೈನಭವನದಲ್ಲಿ ನಡೆಯಲಿದೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ...
ಬೆಂಗಳೂರು : ಬಾಕಿ ಉಳಿದಿದ್ದ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ...
ಪುತ್ತೂರು :ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ...
ಬೆಂಗಳೂರಿನ ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಹವಿದ್ದರೂ ಅಪಾರ್ಟ್ಮೆಂಟ್ಗೆ ಬೀಗ ಹಾಕಿ ಮನೆಯೊಳಗೆ ಇರುವವರನ್ನು ಬಾಗಿಲು ಒಡೆದು ಅವರನ್ನು ಅಲ್ಲಿಂದ...
ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು(ಅ.23) ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದು, ಈ...
ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜುಪೂಜಾರಿಯವರಿಗೆ ಅತ್ಯಧಿಕ ಮತಗಳು ದೊರೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಪಂ ಮತಗಟ್ಟೆಯಲ್ಲಿ ವಲಯ ಕಾಂಗ್ರೆಸ್...
ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಆರ್ಸಿಪಿ ಸಿಂಗ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್...