ಬೆಂಗಳೂರು : ಸಧ್ಯ ರಾಜ್ಯ ಬಿಜೆಪಿಯ ಟ್ರಬಲ್ ಶೂಟರ್ ಜವಾಬ್ದಾರಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೆಗಲಿಗೆ ಬಂದಿದೆ. ಬಣ ರಾಜಕೀಯದಿಂದ ಕಂಗಾಲಾಗಿರುವ ಬಿಜೆಪಿ ನಾಯಕರು ಸಧ್ಯ ಸಾಹುಕಾರ್ ಮೊರೆ ಹೋಗಿದ್ದಾರೆ. ಹೌದು ಸಧ್ಯ...
ಬೆಳಗಾವಿ: ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಎಂಎಲ್ಸಿ ಐವನ್ ಡಿಸೋಜ ಅವರು ಧ್ವನಿ ಎತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೊಳಪಡುವ ಹೈಕೋರ್ಟ್...
ಬಿಜೆಪಿ ಆಂತರಿಕ ಕಚ್ಚಾಟದಲ್ಲಿ ಮೇಲುಗೈ ಸಾಧಿಸಲು ವಕ್ಫ್ ಬಗ್ಗೆ ಮಾತನಾಡುತ್ತಾ ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಜನರನ್ನು ಯಾಮಾರಿಸಲು ಮಾಡುತ್ತಿರುವ ಹೋರಾಟವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಹೌದು, ಗದಗ ನಗರದ...
ಕಲ್ಯಾಣ ಕರ್ನಾಟಕದ 97 ಪಿಡಿಒ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ವೇಳೆ ನಡೆದ ಗೊಂದಲದ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ಮೂವರು ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬುಧವಾರ ಪುನರುಚ್ಚರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ರಾಷ್ಟ್ರ ರಾಜಧಾನಿಯ ಆಡಳಿತರೂಢ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಏಷ್ಯಾ-ಪೆಸಿಫಿಕ್ ಡೆಮಾಕ್ರಟಿಕ್ ನಾಯಕರ ವೇದಿಕೆಯ (ಎಫ್ಡಿಎಲ್-ಎಪಿ) ಸಹ-ಅಧ್ಯಕ್ಷರಾಗಿ ಹಣಕಾಸು ಒದಗಿಸಿದ ಜಾರ್ಜ್ ಸೊರೊಸ್ ಫೌಂಡೇಶನ್ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ...
ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನ, ಚುನಾವಣಾ ಅವ್ಯವಹಾರಗಳು ಮತ್ತು ಇವಿಎಂ ಟ್ಯಾಂಪರಿಂಗ್ ಆರೋಪದ ಮೇಲೆ ವಿರೋಧ ಪಕ್ಷದ ಸದಸ್ಯರಿಂದ ಪ್ರತಿಭಟನೆಗಳು ಕಂಡುಬಂದವು. ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಮರ್ಕಟ್ವಾಡಿ ಎಂಬ ಗ್ರಾಮವು...
ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿ.6ರ ಬೆಳಿಗ್ಗೆ ಗಂಟೆ 10:30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು...
ಕರ್ನಾಟಕ ಬಿಜೆಪಿಯೊಳಗಿರುವ ಹೊಂದಾಣಿಕೆ ರಾಜಕೀಯ, ಭಾರೀ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕೀಯದ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವಕ್ಕೆ ವಿವರಿಸಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಬಹಿರಂಗಪಡಿಸಿದ್ದಾರೆ.“ನಮ್ಮ ಪಕ್ಷದ ಹೊಂದಾಣಿಕೆ ರಾಜಕಾರಣ, ಭಾರಿ...
ಪುತ್ತೂರು: ಅಡಿಕೆ ,ಕಾಳುಮೆಣಸು ಕೃಷಿಕರಿಗೆ ಬೆಳೆ ವಿಮೆ ನೀಡಿದ್ದು ರಾಜ್ಯದ ಕಾಂಗ್ರೆಸ್ ಸರಕಾರ ಕೇಂದ್ರದ್ದು ಕೇವಲ 20% ಮಾತ್ರ ಸಹಾಯಧನ. ಕೃಷಿಕರಿಗೆ ನೆರವು ನೀಡುತ್ತಿರುವ ಕಾಂಗ್ರೆಸ್ ಗೆ ಸಹಕಾರಿ ಸಂಘದ ಚಿನಾವಣೆಯಲ್ಲಿ ಬೆಂಬಲ ನೀಡುತ್ತಾರೆ ಎಂಬ...