‘ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸವು ‘ಕುರಿ’ಯದ್ದೇ ಆಗಿದೆ’ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಖಚಿತಪಡಿಸಿದ್ದಾರೆ. ಈ ಬಗ್ಗೆ ಲ್ಯಾಬ್ ವರದಿ ಬಹಿರಂಗಪಡಿಸಿರುವ ಸಚಿವರು...
ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ఎల్ల ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ...
ಪುತ್ತೂರು ಜು30: ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆಯ್ಕೆ ಗೆ ಆಗಸ್ಟ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ* ಹಾಗೆಯೇ ಪುತ್ತೂರು ವಿಧಾನ ಸಭಾ ಕ್ಷೇತ್ರ, ಪುತ್ತೂರು ಬ್ಲಾಕ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಗೆ...
ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್...
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಬಾಗಿನ ಅರ್ಪಿಸಿದರು. ಮಧ್ಯಾಹ್ನ 12.20ಕ್ಕೆ ಜಲಾಶಯದ ಕಾವೇರಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ...
ವಿಧಾನಸಭೆಯಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ಆಡಳಿತ ಪಕ್ಷವನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕಿಡಿಕಾರಿದ್ದಾರೆ. ವಿಧಾನನ ಮಂಡಲದ ಮುಂಗಾರು ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಎಕ್ಸ್ನಲ್ಲಿ...
ವಿಧಾನಸಭೆ:(ಜು.26): ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಬಿಜೆಪಿ ಸದಸ್ಯ ಸುನಿಲ್ಕುಮಾರ್ ಅವರು ಸದನದಲ್ಲಿ ಕೆಲ ಹೊತ್ತು ತುಳು ಭಾಷೆಯಲ್ಲೇ ಚರ್ಚೆ ನಡೆಸಿದ್ದು ಗಮನ ಸೆಳೆಯಿತು. ಗುರುವಾರ ಕಲಾಪ ಆರಂಭವಾಗುತ್ತಲೇ ಸದನದ ಬಾವಿಗಿಳಿದ ಬಿಜೆಪಿ ಸದಸ್ಯರು...
ದೆಹಲಿಯ ಕಚೇರಿಯಲ್ಲಿ ನಿತಿನ್ ಗಡ್ಕರಿ ಅವರೊಂದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಭೆ ನಡೆಸಿ, ಮೈಸೂರಿನ ಬೆಳವಣಿಗೆಗೆ ಪ್ರಮುಖ ಮೂಲಸೌಕರ್ಯ ಯೋಜನೆಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು. ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇ...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024ರ ಅಂತಿಮ ಫಲಿತಾಂಶವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ತಿಳಿಸಿದ್ದಾರೆ. ಹಾಗೆಯೇ ಇಂದಿನಿಂದ (ಜುಲೈ 23) ಸುಪ್ರೀಂ ಕೋರ್ಟ್ನ...
ವಿಶ್ವ ಚೆಸ್ ದಿನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್...