ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಹೊರಬಿದ್ದಿದೆ....
ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದರೆ ಸಿಎಂಗೆ ಶುರುವಾಗಲಿದೆ ಸಂಕಷ್ಟಗಳ ಸರಮಾಲೆ ಬೆಂಗಳೂರು: ಮುಡಾ ಹಗರಣದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೇಸ್ ಇಂದು ಹೈಕೋರ್ಟ್ನಲ್ಲಿ ಇತ್ಯರ್ಥವಾಗುವ ಸಾಧ್ಯತೆಯಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ...
ಬಿಜೆಪಿಯನ್ನು “ಬಹುಜನ ವಿರೋಧಿ” ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಅದು ಎಷ್ಟೇ ಸುಳ್ಳುಗಳನ್ನು ಹರಡಿದರೂ ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ” ಎಂದು ಸೋಮವಾರ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ...
ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ...
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು...
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ದದ ಎಲ್ಲಾ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ (ಎಸ್ಐಟಿ) ರಚಿಸಿ ಆದೇಶಿಸಿದೆ. ಕೃಷ್ಣಬೈರೇಗೌಡ, ಡಾ.ಎಂ.ಸಿ ಸುಧಾಕರ್, ಶರತ್ ಬಚ್ಚೇಗೌಡ, ರಂಗನಾಥ್ ಸೇರಿದಂತೆ...
ಪತ್ರಿಕಾಗೋಷ್ಠಿಯಲ್ಲಿ ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಸಂಸದ ಎಂ ರಘುನಂದನ್ ರಾವ್ ವಿರುದ್ಧ ತೆಲಂಗಾಣ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಕ್ರಿಮಿನಲ್ ನಿಂದನೆ ಮೊಕದ್ದಮೆ ಹೂಡಿದೆ. ನ್ಯಾಯಾಧೀಶರ ಪತ್ರವನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ...
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕೇಳಿ ಬಂದಿರುವ ಅಕ್ರಮ ಡಿನೋಟಿಫಿಕೇಷನ್ ಹಗರಣ ಆರೋಪ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹಲವು ಅಧಿಕಾರಿಗಳ ಹೇಳಿಕೆಯನ್ನು...
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿ ನೀಡಿದ್ದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವರದಿಯನ್ನು ಕೇಂದ್ರ ಸರ್ಕಾರದ ಸಚಿವ ಸಂಪುಟವು ಅನುಮೋದಿಸಿದೆ. ಈ ನಿರ್ಧಾರವು ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದನ್ನು ಪ್ರಸ್ತಾಪಿಸುತ್ತದೆ....
ನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ. ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ...