ಬೆಂಗಳೂರು: ವಿಜಯೇಂದ್ರ ಚಡ್ಡಿ ಹಾಕುವ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ...
BJP: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆಯ ಕಸರತ್ತು ನಡೆಯುತ್ತಿದೆ. ಇದರ ನಡುವೆಯೇ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ನಡೆದಿದ್ದು ಮೇಜರ್ ಸರ್ಜರಿ ನಡೆದಿದೆ. ಹೌದು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತಿನ ನಡುವೆಯೇ...
ಒಂದು ಗೋಣಿ ಸಿಮೆಂಟ್ ಕೆಲಸ ಆಗಿಲ್ಲ ಎಂದವರಿಗೆ ಒಂದು ಕೋಟಿ ಸಿಮೆಂಟ್ ಗೋಣಿ ರೆಡಿ ಇದೆ; ಅಶೋಕ್ ರೈ ಪುತ್ತೂರು: ಪುತ್ತೂರಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ, ಶಾಸಕರು ಸುಮ್ಮನೆ ಹೇಳಿಕೆಯನ್ನು ಕೊಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ...
ಬೆಂಗಳೂರು::ಜನವರಿ26: ಬಿಜೆಪಿ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದ್ದು, ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಗುಸು...
ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಅನುದಾನ ಕೋರಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದು , ಶಾಸಕರ...
ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕು ಎನ್ನುವ ಚರ್ಚೆ ಜೋರಾಗಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಹೌದು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲೂ ಬಣ ರಾಜಕೀಯ ಜೋರಾಗಿದೆ....
ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಶಾಸಕ...
ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣಕಾನೂನು ಕ್ರಮಜರಗಿಸುವ ಮೂಲಕ ಇಂಥಹ ಪ್ರಕರಣಗಳು ನಡೆಯದಂತೆ ಮಾಡಬೇಕು...
ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ...