ದೆಹಲಿ ಜುಲೈ : 03 .ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಈ...
ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣಸಚಿವ ಶರಣಪ್ರಕಾಶ್ ರವರಿಗೆ ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.
ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು...
ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವರು ಈಶ್ವರ್ ಖಂಡ್ರೆ ರವರು ಇಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ಕಳ್ಳಿಗೆ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ಸುವಸ್ಥೆಯ ಬಗ್ಗೆ ಚರ್ಚಿಸಿದರು. ...
ಮಂಗಳೂರು. ಜುಲೈ; 02. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾರಿಕಾ ಪೂಜಾರಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಕ...
ಲೋಕಸಭಾ ಚುನಾವಣೆಯಲ್ಲಿ(Lokasabha Election) ಟಿಕೆಟ್ ವಂಚಿತರಾಗಿ, ನಾಯಕರಿಂದ ಕಡೆಗಣಿಸಲ್ಪಟ್ಟು ಮೂಲೆಗೂಂಪಾಗುವ ಲೆಕ್ಕಾಚಾರಕ್ಕೆ ತಲುಪಿದ್ದ ಮಾಜಿ ಸಿಎಂ ಡಿವಿ ಸದಾನಂದಗೌಡ(D V Sadananda Gowda) ಅವರು ಇದೀಗ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗಣನೀಯವಾದ...
ವಿಧಾನಸಭೆ ಚುನಾವಣೆಗೆ ಇನ್ನೂ ಹಲವು ತಿಂಗಳು ಬಾಕಿ ಇರುವಾಗಲೇ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಸಣ್ಣ ಮಟ್ಟದ ಅಪಸ್ವರ ಕಾಣಿಸಿಕೊಂಡಿದೆ. ಮೈತ್ರಿಕೂಟಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸುವ ಶಿವಸೇನಾ ಯುಬಿಟಿಯ ಪ್ರಸ್ತಾಪವನ್ನು ಎನ್ಸಿಪಿ (ಎಸ್ಪಿ) ಮುಖ್ಯಸ್ಥ...
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ 8.00 ಗಂಟೆಗೆ ಭೇಟಿಗೆ ಸಮಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ...
ದೆಹಲಿ.ಜೂನ್.28.ಕೇಂದ್ರ ಗೃಹ ಸಚಿವರಾದ Amit Shah ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿಗೆ ಒತ್ತಾಯಿಸಿದೆ. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು...
ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ...