ಮಂಗಳೂರು : ಜೂ.29: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ...
ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್ಎಸ್) ಭಾರೀ ಹಿನ್ನಡೆಯಾಗಿದ್ದು, ಚೆವೆಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕ ಕಾಳೆ ಯಾದಯ್ಯ ಶುಕ್ರವಾರ ಆಡಳಿತ ಪಕ್ಷವಾದ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಯಾದಯ್ಯ ಅವರು ಮುಖ್ಯಮಂತ್ರಿ ಮತ್ತು ಪಿಸಿಸಿ ಅಧ್ಯಕ್ಷ ಎ ರೇವಂತ್...
ಜೂನ್.28 : ದೆಹಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ Nitin Gadkari ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ...
ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಲೀಕ್ಗಳ ಸರಕಾರ. ಒಂದು ಕಡೆ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಲೀಕ್ ಆಗುತ್ತಿದ್ದರೆ ಇನ್ನೊಂದು ಕಡೆ ನೀಟ್ ಸರಣಿಯ ಎಲ್ಲಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿವೆ...
ಜೂನ್ 27: ಮಂಗಳೂರು ತಾಲೂಕಿನ ರೋಸಾರಿಯೋ ಬಳಿ ವಿದ್ಯುತ್ ತಂತಿ ಬಿದ್ದು ಕರೆಂಟ್ ಶಾಕ್ನಿಂದ ಇಬ್ಬರು ಆಟೋ ಚಾಲಕರು ಮೃತಪಟ್ಟ ಘಟನೆ ತಿಳಿದು ಆಘಾತವಾಯಿತು. ಕರಾವಳಿಯಾದ್ಯಂತ ಎಡೆಬಿಡೆದೆ ಮಳೆ ಸುರಿಯುತಿದ್ದು, ಮಳೆಗಾಲದ ಮುನ್ನೆಚರಿಕೆ ಕೈಗೊಳ್ಳಬೇಕಾಗಿರುವುದು ವಿವಿಧ...
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು...
ಚಿತ್ರದುರ್ಗ : ಮೃತ ರೇಣುಕಾಸ್ವಾಮಿ ತಂದೆ ತಾಯಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿಯಲ್ಲಿ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.ಅಷ್ಟೇ ಅಲ್ಲದೇ ಪೊಲೀಸ್ ತನಿಖೆಯ ಬಗ್ಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕುಟುಂಬ ಸಹಿತವಾಗಿ ಇಂದು ಆಗಮಿಸಿದರು. ಉಪಮುಖ್ಯಮಂತ್ರಿಗಳನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ...
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ರವರು ಜೂ.25ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.30 ಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ...
ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು