ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿಯ ಉಪಸ್ಥಿತಿ ವಿರೋಧ ಪಕ್ಷಗಳ ಆಸನಗಳನ್ನು ಬಲಿಷ್ಠಗೊಳಿಸಲಿದೆ. ವಯನಾಡು ಲೋಕಸಭಾ ಕ್ಷೇತ್ರದ ಜನರು ಸಂಸತ್ತಿನಲ್ಲಿ ತಮ್ಮನ್ನು ಪ್ರತಿನಿಧಿಸುವ ಬಲಿಷ್ಠ ವ್ಯಕ್ತಿಯನ್ನು ಹೊಂದಲಿದ್ದಾರೆ ಎಂದು ಮಂಗಳವಾರ ತಿರುವನಂತಪುರಂ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ನೆಯ್ಯಟ್ಟಿಕರ...
ಮಂಗಳೂರು, ಬೆಂಗಳೂರು ಮಧ್ಯೆ ಸುಗಮ ರಸ್ತೆ, ರೈಲು ಸಂಪರ್ಕಕ್ಕೆ ಮೊದಲ ಆದ್ಯತೆ – ಕ್ಯಾ। ಬ್ರಿಜೇಶ್ ಚೌಟ ಪುತ್ತೂರು: ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ...
ಚಿತ್ರದುರ್ಗ : ಚಿತ್ರದುರ್ಗದ ವಿಆರ್ಎಸ್ ಬಡಾವಣೆಯಲ್ಲಿರುವ ಇತ್ತೀಚೆಗಷ್ಟೇ ಹತ್ಯೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಪತ್ನಿ ಹಾಗೂ ಅವರ ತಂದೆ-ತಾಯಿಯರಿಗೆ ಧೈರ್ಯಗೆಡದಂತೆ ನೈತಿಕ...
ಸಂಸತ್ತಿನ ಆವರಣದೊಳಗೆ ಪ್ರತಿಮೆಗಳನ್ನು ಸ್ಥಳಾಂತರಿಸುವ ಕ್ರಮವನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದ್ದು, ಇದನ್ನು “ನಿರಂಕುಶ ಮತ್ತು ಏಕಪಕ್ಷೀಯ” ಎಂದು ಕರೆದಿದೆ. ಸರಿಯಾದ ಚರ್ಚೆಯಿಲ್ಲದೆ ತೆಗೆದುಕೊಂಡ ನಿರ್ಧಾರಗಳು ಸಂಸತ್ತಿನ ನಿಯಮಗಳು ಮತ್ತು ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ ಎಂದು ಪಕ್ಷದ ಮುಖ್ಯಸ್ಥ...
ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶನಿವಾರ ಭೇಟಿ ಮಾಡಿದರು. ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಭೇಟಿ ಮಾಡಿದ್ದಾರೆ. ಭೇಟಿ...
ಶಿಗ್ಗಾಂವಿ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶನಿವಾರ(ಜೂ.15) ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ...
ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸಿನಿಮಾ ನಟ ದರ್ಶನ್ಗೆ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸುವುದು ಅಸಾಧ್ಯ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ 2021ರಲ್ಲಿ ನೇಮಕ...
ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಅವರು ಬೇಗ ಬಂದರೆ ಒಳ್ಳೆಯದು. ಇಲ್ಲದಿದ್ದರೆ ಪೊಲೀಸರು ಅವರನ್ನು ಕರೆದುಕೊಂಡು ಬರುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್...
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ...