ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು...
ತಿರುಪತಿ: ಆಂಧ್ರಪ್ರದೇಶದ ಜನಸಂಖ್ಯೆ ನಿರಂತರ ಕುಸಿತ ಕಾಣುತ್ತಿದೆ. ರಾಜ್ಯದ ಜನತೆ ಅಧಿಕ ಮಕ್ಕಳನ್ನು ಹೊಂದಬೇಕೆಂದು ಪ್ರತಿಪಾದಿಸುತ್ತಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಇದೀಗ ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರು ಪುರಸಭೆ ಹಾಗೂ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ...
ಬೆಂಗಳೂರು: ಜನವರಿ 16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ...
ಧಾರವಾಡ: ಇಂದು ಧಾರವಾಡ ಹೈಕೋರ್ಟ್ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ. ಈ ಮೂಲಕ...
ಸೋಮವಾರ ಮಧ್ಯ ಕಾಶ್ಮೀರದ ಸೋನಾಮಾರ್ಗ್ನಲ್ಲಿ ಝಡ್-ಮೋರ್ ಸುರಂಗದ ಉದ್ಘಾಟನೆಯ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಕ್ಕಾಗಿ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಈ...
ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೇವಡಿ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ...
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸುಳಿವು ನೀಡಿದ್ದಾರೆ. ವಿಜಯನಗರದಲ್ಲಿ ಮಾತನಾಡಿದ ಅವರು, “ಕಳೆದ ವರ್ಷವೇ ನಮಗೆ ವರದಿ ಬಂದಿತ್ತು. ವರದಿಯನ್ನು ಸಂಪುಟದ ಮುಂದೆ ಮಂಡಿಸಬೇಕಿತ್ತು. ಅದಕ್ಕಾಗಿ...
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ನೆಮ್ಮದಿ ದಿನದಿಂದ ದಿನಕ್ಕೆ ಹೆಚ್ಷುತ್ತಲೇ ಇದ್ದು , ಜನ ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದು ಇದು ಬಡವರ ಪರ ಕಾಂಗ್ರೆಸ್ ಸರಕಾರವನ್ನು ಜನ ಒಪ್ಪಿಕೊಂಡಿದ್ದಾರೆ...
ಬೆಂಗಳೂರು: ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗಾಗಿ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿ ದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿದ...