ಮಂಗಳೂರು: ದ ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳ ಪ್ರಥಮ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಯುವಕರೇ ಕಾಂಗ್ರೆಸ್ ಪಕ್ಷದ ಫೌಂಡೇಶನ್ ಆಗಿದ್ದು, ಯುವಕರೇ...
ಪುತ್ತೂರು: ಸಂದರ್ಭ ಸಿಕ್ಕಾಗಲೆಲ್ಲಾ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬೃಹತ್...
ಮಂಗಳೂರು: ಗಾಂಧಿ- ಅಂಬೃಡ್ಕರ್ ಮತ್ತು ನೆಹರೂ ಅವರ ದೂರದೃಷ್ಟಿಯ ಅಭಿವೃದ್ದಿಯ ಭಾರತ ಆಗಬಾರದು ಎಂಬ ದುರುದ್ದೇಶದಿಂದ ದೇಶದ ಬಿಜೆಪಿನಾಯಕರು ಪದೇ ಪದೇ ಈ ಮೂವರು ನಾಯಕರನ್ನು ಅಪಮಾನ ಮಾಡುತ್ತಲೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್...
ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಗೆ ಇಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ...
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬ್ರಿಜೇಶ್ ಕಾಳಪ್ಪ ಅವರನ್ನು ಮರಳಿ ಕಾಂಗ್ರೆಸ್ ಗೆ ಬರಮಾಡಿಕೊಂಡರು. ಕಾಂಗ್ರೆಸ್ ಸೇರ್ಪಡೆ ¨ ಬಳಿಕ ಟಿವಿ 1 ನೊಂದಿಗೆ ಮಾತನಾಡಿದ ಬ್ರಿಜೇಶ್ ಕಾಳಪ್ಪ...
ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ...
ಪುತ್ತೂರು: ಕಾಂಗ್ರೆಸ್ ಪಕ್ಷದ ಮುಂಡೂರು ವಲಯದ, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಅಶೋಕ್ ಕುಮಾರ್ ರೈಯವರ ಮುಖಾಮುಖಿ ಕಾರ್ಯಕ್ರಮವು ಫೆ.16ರಂದು ಅಪರಾಹ್ನ 3 ಗಂಟೆಗೆ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ...
ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಅಧ್ಯಕ್ಷ...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ...
ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಶ್ರೀಪ್ರಸಾದ್ ಪಾಣಾಜೆ ರವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನ ಅಂತರಿಕೆ ಚುನಾವಣೆಯಲ್ಲಿ ಸ್ವರ್ದಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ… 2017 ರಲ್ಲಿ ನಡೆದ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಸ್ಪರ್ದಿಸಿ...