ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ...
ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು. ಇಂದು ಕೃಷ್ಣಾದಲ್ಲಿ...
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್...
ಬಂಟ, ಬಿಲ್ಲವ, ಅಲ್ಪಸಂಖ್ಯಾತ, ಕುಲಾಲ್.. ಯಾರಿಗೆ ಮಣೆ ಹಾಕುತ್ತೆ ಹೈಕಮಾಂಡ್? ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಐವರು ನಾಯಕರ ಹೆಸರು ಕೇಳಿಬಂದಿದೆ. ಶೀಘ್ರದಲ್ಲೇ ಕಾಂಗ್ರೆಸ್...
ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು...
ಪುತ್ತೂರು: ಜ. 05.ಕೋಡಿಂಬಾಡಿ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆಯಾದ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ ಬೆಳ್ಳಿಪ್ಪಾಡಿಯವರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್,...
ಬಜೆಟ್ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ 2 ಕೋಟಿ ಬೇಡಿಕೆ ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರನ್ನು ಭೇಟಿಯಾದ ಶಾಸಕರು ವಿವಿಧ...
ಪುತ್ತೂರು ಡಿಸೆಂಬರ್ 31: ಅಕ್ರಮ-ಸಕ್ರಮ ಕಡತಗಳ ವಿಲೇವಾರಿಗೆ ಮಾಡದೇ ಐದು ವರ್ಷ ಮಾಜಿ ಶಾಸಕರು ಸುಮ್ಮನೆ ಇದ್ದು, ಅವರು ಟ್ಯಾಕ್ಸ್ ಕೊಡದ ಹಿನ್ನಲೆಯಲ್ಲಿ ಅವರ ಅವಧಿಯಲ್ಲಿ ಒಂದೇ ಒಂದು ಅಕ್ರಮ-ಸಕ್ರಮ ಕಡತ ವಿಲೇವಾರಿ ಮಾಡಿಲ್ಲ ಎಂದು...
ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ...