ಬೆಳಿಗ್ಗೆ 5 ಗಂಟೆಗೆ ಎದ್ದು ಆಧಾರ್ ಕಾರ್ಡು ಮಾಡಲು ಅಂಚೆ ಕಚೇರಿಯಲ್ಲಿ ಕ್ಯೂ ನಿಲ್ಲಬೇಡಿ- ತಾಲೂಕು ಕಚೇರಿಯಲ್ಲೇ ಆಧಾರ್ ವ್ಯವಸ್ಥೆ : ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು...
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ...
ಮಂಗಳೂರು: ರಸ್ತೆ ಬದಿಗಳಲ್ಲಿರುವ ಮಾವು, ಹಲಸು ಹಾಗೂ ಇನ್ನಿತರ ಹಣ್ಣಿನಮರಗಳ ಕಾಯಿಗಳನ್ನು ಏಲಂ ಮಾಡುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ರದ್ದು ಮಾಡಿದ್ದುಮುಂದೆ ಸಾರ್ವಜನಿಕ ಸ್ಥಳದಲ್ಲಿರುವ ಮರಗಳ ಹಣ್ಣನ್ನು ಏಲಂ ಮಾಡುವಂತಿಲ್ಲ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಪುತ್ತೂರು: ರಾಜೀವ ಗಾಂಧಿ ವಸತಿ ನಿಗಮದಡಿ ವಸತಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದು, ಒಂದುವರೆ ವರ್ಷದ ಹಿಂದೆ ಸಲ್ಲಿಸಿದ್ದ ಅರ್ಜಿ ನಿಗಮದ ಕಛೇರಿಗೆ ಇನ್ನೂ ತಲುಪಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಇಂದು ನಡೆದ ಕೆಡಿಪಿ ಸಭೆಯಲ್ಲಿ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಗೆ ಒಟ್ಟು 250 ಮನೆ ಮಂಜೂರಾಗಿದೆ. ಮನೆ ಮಂಜೂರು ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ವಸತಿ ಸಚಿವ ಝಮೀರ್ ಅಹ್ಮದ್ರವರಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಏಕಕಾಲಕ್ಕೆ...
ಬೆಂಗಳೂರು : ಸರ್ವರಿಗೂ ಸೂರು ಯೋಜನೆದಡಿ ಸ್ಲಂಬೋರ್ಡ್ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತ ವಂತಿಗೆ ಸರಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು. ಸುಮಾರುಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ...
ದೆಹಲಿ ಜುಲೈ : 03 .ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಈ...
ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣಸಚಿವ ಶರಣಪ್ರಕಾಶ್ ರವರಿಗೆ ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.
ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು...