ಬೆಂಗಳೂರು:ಗ್ರಾಮ ಪಂಚಾಯತ್ ನೌಕರರು ಮತ್ತು ಸದಸ್ಯರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚನೆ ಕುರಿತು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಹಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ...
ಬಿಎಸ್ ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಅಡಿಯಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಡೆದಿದೆ ಎನ್ನಲಾದ ₹7,223.64 ಕೋಟಿ ಆರ್ಥಿಕ ಅಕ್ರಮಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡವನ್ನು ಪ್ರಾರಂಭಿಸಲು ಸಚಿವ...
ಹರಿಯಾಣದ 20 ವಿಧಾನಸಭಾ ಕ್ಷೇತ್ರಗಳಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ವಿದ್ಯುನ್ಮಾನ ಮತಯಂತ್ರಗಳಿಗೆ ಮೊಹರು ಹಾಕುವಂತೆ ಕಾಂಗ್ರೆಸ್ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. 90 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 48...
ಸಚಿವ ದಿನೇಶ್ ಗುಂಡೂರಾವ್, ಅಭ್ಯರ್ಥಿ ರಾಜು ಪೂಜಾರಿ, ಮಂಜುನಾಥ ಭಂಡಾರಿ, ರಮಾನಾಥ ರೈ, ವಿನಯ ಕುಮಾರ್ ಸೊರಕೆ ಪುತ್ತೂರಿಗೆ ಪುತ್ತೂರು:ವಿಧಾನ ಪರಿಷತ್ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಜು ಪೂಜಾರಿಯವರ ಪರ ಮತ...
ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ (Ilse Aigner) ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದರು. ಯು.ಟಿ.ಖಾದರ್ ಅವರ ಜೊತೆಗೆ ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ,...
ದೇಶದ ಶ್ರೀಮಂತ ಮಹಿಳೆ ಇನ್ನು ಎಂಎಲ್ಎ.! ...
ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಈ ಸಮೀಕ್ಷೆ ಕೇವಲ ಹಿಂದುಳಿದ...
ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಟೀಕಿಸುವಾಗ ಅವರ ಪತ್ನಿಯ ಹೆಸರನ್ನು ಎಳೆದು ತಂದ ಕರ್ನಾಟಕ ಬಿಜೆಪಿಯ ಎಕ್ಸ್ ಹ್ಯಾಂಡಲ್ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಈ ಕುರಿತು ದಿನೇಶ್ ಗುಂಡೂರಾವ್ ಅವರ ಪತ್ನಿ ತಬು...
ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಂಸದ ಅಶೋಕ್ ತನ್ವಾರ್ ಗುರುವಾರ ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ರಾಹುಲ್ ಗಾಂಧಿಯವರ ರ್ಯಾಲಿಯಲ್ಲಿ ಕಾಂಗ್ರೆಸ್ಗೆ ಮರು ಸೇರ್ಪಡೆಗೊಂಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ನಡೆಯುವ ಎರಡು ದಿನಗಳ ಮೊದಲು ಈ ಬೆಳವಣಿಗೆ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪಕ್ಷದ ಹಿರಿಯರ ಹಾಗೂ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು. ನಾಪಪತ್ರ ಸಲ್ಲಿಕೆಯ ಮೊದಲು ಭಾರತೀಯ ಜನತಾ...