ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಅಧ್ಯಕ್ಷ...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ...
ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಶ್ರೀಪ್ರಸಾದ್ ಪಾಣಾಜೆ ರವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನ ಅಂತರಿಕೆ ಚುನಾವಣೆಯಲ್ಲಿ ಸ್ವರ್ದಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ… 2017 ರಲ್ಲಿ ನಡೆದ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಸ್ಪರ್ದಿಸಿ...
ಬಡತನ, ನಿರುದ್ಯೋಗದ ಕಾರಣ ಗ್ರಾಮೀಣ ಪ್ರದೇಶಗಳಿಂದ ದೆಹಲಿ, ಮುಂಬೈ, ಬೆಂಗಳೂರಿನಂತಹ ಮೆಟ್ರೋ ನಗರಗಳಿಗೆ ಬಹಳಷ್ಟು ಜನರು ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ (ಫೆ.4) ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಕೃಷಿ...
ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ‘ಗೂಂಡಾಗಿರಿ’ ನಡೆಸುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಫೆಬ್ರವರಿ 5 ರ ಚುನಾವಣೆಯಲ್ಲಿ ಎಎಪಿ “ನಿರ್ಣಾಯಕ ಗೆಲುವಿನ”ತ್ತ ಸಾಗುತ್ತಿದೆ,...
ಬೆಂಗಳೂರು: ವಿಜಯೇಂದ್ರ ಚಡ್ಡಿ ಹಾಕುವ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ...
BJP: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆಯ ಕಸರತ್ತು ನಡೆಯುತ್ತಿದೆ. ಇದರ ನಡುವೆಯೇ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ನಡೆದಿದ್ದು ಮೇಜರ್ ಸರ್ಜರಿ ನಡೆದಿದೆ. ಹೌದು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತಿನ ನಡುವೆಯೇ...
ಒಂದು ಗೋಣಿ ಸಿಮೆಂಟ್ ಕೆಲಸ ಆಗಿಲ್ಲ ಎಂದವರಿಗೆ ಒಂದು ಕೋಟಿ ಸಿಮೆಂಟ್ ಗೋಣಿ ರೆಡಿ ಇದೆ; ಅಶೋಕ್ ರೈ ಪುತ್ತೂರು: ಪುತ್ತೂರಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ, ಶಾಸಕರು ಸುಮ್ಮನೆ ಹೇಳಿಕೆಯನ್ನು ಕೊಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ...
ಬೆಂಗಳೂರು::ಜನವರಿ26: ಬಿಜೆಪಿ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದ್ದು, ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಗುಸು...
ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ....