ಹೊಸದಿಲ್ಲಿ: ಅಭಿವೃದ್ಧಿ ಹೊಂದಿದ ಭಾರತದ ಪ್ರತಿಜ್ಞೆಗೆ ಸಂದ ಜಯ ಇದಾಗಿದ್ದು, ಮೂರನೇ ಬಾರಿ ದೇಶದಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ...
ಲೋಕಸಭೆ ಚುನಾವಣೆಯ ಫಲಿತಾಂಶವು ಜನರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ತಿರಸ್ಕರಿಸಿರುವುದರ ಸ್ಪಷ್ಟ ಆದೇಶ ಎಂದು ಕಾಂಗ್ರೆಸ್ ವ್ಯಾಖ್ಯಾನಿಸಿದೆ. ಈ ನಡುವೆ ಟಿಡಿಪಿ ಹಾಗೂ ಜೆಡಿಯು ಪಕ್ಷಗಳನ್ನು ಸೆಳೆದುಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದ್ದು, ಇದರ...
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ...
ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ವಿಫಲವಾದ ಹಿನ್ನೆಲೆ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಲೈವ್ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ.ಈ ಬಾರಿಯ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟ 361-401 ಸ್ಥಾನಗಳು,...
ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದ ಬಿಜೆಪಿಗೆ ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿ ಒಡ್ಡಿದ ಕಾರಣ ಏಕಾಂಗಿ ಸರಕಾರ ನಡೆಸುವುದು ಬಿಜೆಪಿ ಅಸಾಧ್ಯ. ಇದೀಗ ಮೈತ್ರಿ ಸರಕಾರದ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭರ್ಜರಿ ಯಾಗಿ ಗೆಲುವು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ 214415 ಮತಗಳ ಅಂತರದಿಂದ ಪ್ರತಿ ಸ್ಪರ್ಧಿ ಕಾಂಗ್ರೆಸ್ ನ ರಾಜೀವ್ ಗೌಡರನ್ನು ಸೋಲಿಸಿದ್ದಾರೆ.
ಬೀದರ್: ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರು ಜಯ ಗಳಿಸುವುದು ಬಹುತೇಕ ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ಗೆಲುವಿನ ಮೂಲಕ ಸಾಗರ್ ಖಂಡ್ರೆ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಪ್ರಸಕ್ತ...
ಮಂಗಳೂರು/ಪುತ್ತೂರು: ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಮುಕ್ತಾಯಗೊಂಡಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7,64,132 ಸಾವಿರ ಮತಗಳನ್ನು ಪಡೆದು ಗೆಲುವು...
ಜೂನ್ 4, 2024 ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆ೦ತಿಲ್ 5 ಲಕ್ಷ ಮತಗಳ ಬಾರಿ ಅಂತರದಿಂದ ಗೆಲುವು! ಮಂಗಳೂರು: ತಮಿಳುನಾಡಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂತಿಲ್...
ಮಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಾರಮ್ಯ ಮೆರೆದಿದೆ.ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ....