ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ ...
ರೈತ ಹೋರಾಟಕ್ಕೆ ಬೆದರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರದ್ದು ಮಾಡಿರುವ ಮೂರು ವಿವಾದಾತ್ಮಕ ರೈತ ವಿರೋಧಿ ಕಾನೂನನ್ನು ಕೇಂದ್ರ ಸರ್ಕಾರ ವಾಪಾಸು ತರಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಹೇಳಿದ್ದು, ಮತ್ತೊಮ್ಮೆ...
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಡಾ ಪ್ರಕರಣದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾದ ನಂತರ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದು, ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ನನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನೆಡೆಯಾಗಿದೆ. ಇದರಿಂದ ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ...
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್, ರಾಜ್ಯಪಾಲರು...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಹೊರಬಿದ್ದಿದೆ....
ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದರೆ ಸಿಎಂಗೆ ಶುರುವಾಗಲಿದೆ ಸಂಕಷ್ಟಗಳ ಸರಮಾಲೆ ಬೆಂಗಳೂರು: ಮುಡಾ ಹಗರಣದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೇಸ್ ಇಂದು ಹೈಕೋರ್ಟ್ನಲ್ಲಿ ಇತ್ಯರ್ಥವಾಗುವ ಸಾಧ್ಯತೆಯಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ...
ಬಿಜೆಪಿಯನ್ನು “ಬಹುಜನ ವಿರೋಧಿ” ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಅದು ಎಷ್ಟೇ ಸುಳ್ಳುಗಳನ್ನು ಹರಡಿದರೂ ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ” ಎಂದು ಸೋಮವಾರ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ...
ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ...
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು...