ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ,...
ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ. ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ...
ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಎನ್. ಚಂದ್ರಹಾಸ ಶೆಟ್ಟಿ ಮತ್ತು ಅಮಿತಾ ಶೆಟ್ಟಿ ದಂಪತಿಯ ಪುತ್ರಿ ರಿದ್ಧಿ ಶೆಟ್ಟಿ ಅವರು ಎಸ್.ಎಸ್.ಎಲ್.ಸಿ. 1ಎಸ್.ಎಸ್.ಎಲ್.ಸಿ. ಪರೀಕ್ಷೆ: ಕಾಂಗ್ರೆಸ್...
ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ.8 ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19)...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ...
ಮಾಜಿ ಶಾಸಕ ಕೆ. ವಸಂತ್ ಬಂಗೇರ ನಿಧನಕ್ಕೆ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಯವರ ಸಂತಾಪ ಸೂಚನೆ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು, ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟು ರಾಜಕೀಯ ಕ್ಷೇತ್ರದಲ್ಲಿ...
ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ. ನಾಳೆ...
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ವೇಳೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಗಳನ್ನು ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ....