ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಶಾಸಕರ ಸೂಚನೆಯಂತೆ ಪರ್ಜನ್ಯ ಜಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ರೈಭಾಗವಹಿಸಿ ಮಳೆ...
ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ.ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ...
ಕಡಬ :ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಮುದ್ರಿಸಿರುವುದಕ್ಕೆ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ...
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಸುಮಾರು 50 ಸಾವಿರ ಮತಗಳ ಅಂತರದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದ್ದು, ಈ ಹಿಂದೆ ನಡೆದ ಚುನಾವಣೆಗಿಂತ...
ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮರಾಜ್ ಆರ್ ಪೂಜಾರಿವಯರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಈ ಬರಿಯ ಚುನಾವಣೆ ಎಂದಿನಂತೆ ಇರದೆ ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ...
ನಿನ್ನೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿನ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.69.23ರಷ್ಟು ಮತದಾನ ಆಗಿದೆ. ಅತೀ ಹೆಚ್ಚು ಮತದಾನ...
ಬೆಳ್ತಂಗಡಿ:ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಅವರು ಉಜಿರೆ ಬೂತ್ ಸಂಖ್ಯೆ 95 ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಮತದಾನ ಮಾಡಿದರು.
ಶಾಸಕರು ಬೂತ್ ಸಂಖ್ಯೆ 53 ಕೋಡಿಂಬಾಡಿ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದರು.
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಭವಾಗಿದೆ. ಇಂದು (ಏಪ್ರಿಲ್ 26) ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಬಹು ನಿರೀಕ್ಷಿತ ಹಾಗೂ ಕುತೂಹಲ ಹೆಚ್ಚಿಸಿರುವ ಈ ಚುನಾವಣೆಯ ಫಲಿತಾಂಶದ ಮೇಲೆ ಎಲ್ಲರ...