ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣಕಾನೂನು ಕ್ರಮಜರಗಿಸುವ ಮೂಲಕ ಇಂಥಹ ಪ್ರಕರಣಗಳು ನಡೆಯದಂತೆ ಮಾಡಬೇಕು...
ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ...
ಜ.21): ಬ್ರಾಹ್ಮಣರು ಕಾಂಗ್ರೆಸ್ ಪಕ್ಷವನ್ನು ದೂರ ಮಾಡಬಾರದು. ನಾವು ಮೊದಲಿನಿಂದಲೂ ನಿಮ್ಮ ಜೊತೆ ಇದ್ದೇವೆ. ಬ್ರಾಹ್ಮಣರ ಬೇಡಿಕೆಗಳನ್ನು ಸರ್ಕಾರದಿಂದ ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ...
ನವದೆಹಲಿ: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು; ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ...
ಪುತ್ತೂರು :ರಾಜಸ್ಥಾನದ ಉದಯಪುರದಲ್ಲಿ ನಡೆದ ಎಐಸಿಸಿ ಸಭೆಯಲ್ಲಿ ಇನ್ನು ಮುಂದೆ ಪಕ್ಷ ದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ದೀರ್ಘ ಚರ್ಚೆ ಯ ನಂತರ ನಿರ್ಣಯ ಕೈ ಗೊಳ್ಳಲಾಯಿತು ಮತ್ತು ಸಿ ಡಬ್ಲ್ಯೂಸಿ...
ಪುತ್ತೂರು: ಶಾಸಕನಾದ ಬಳಿಕ ನಾನು ಎಲ್ಲರಿಗೂ ಶಾಸಕನೇ ಆಗಿದ್ದೇನೆ. ನನ್ನ ಬಳಿ ಸಹಾಯ ಕೇಳಿ ಬರುವ ಜನರ ಜಾತಿ ಕೇಳಲ್ಲ, ಧರ್ಮ ನೋಡಲ್ಲ, ಪಕ್ಷ ನೋಡಲ್ಲ ,ಇದಾವುದನ್ನೂ ಪರಿಗಣಿಸದೆ ರಾಜಧರ್ಮ ಪಾಲನೆ ಮಾಡುತ್ತಾ ಅಧಿಕಾರ ಚಲಾಯಿಸುತ್ತಿದ್ದೇನೆ...
ಕಾಂಗ್ರೆಸ್ನ ಸಾಕಷ್ಟು ಜನ ನಮಗೆ ಅಪ್ರೋಚ್ ಮಾಡಿದ್ದರು, 60 ಜನ ನಮ್ಮೊಟ್ಟಿಗೆ ಬರಲು ತಯಾರಾಗಿದ್ದರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ...
ಹೈಕಮಾಂಡ್ ಸೂಚನೆಯ ಬಳಿಕವೂ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರು ಮತ್ತು ಕಾಂಗ್ರೆಸ್ ಶಾಸಕರಿಗೆ ‘ಬಾಯಿ ಮುಚ್ಚಿಕೊಂಡು’ ಕೆಲಸ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಾಕೀತು...
ಬೆಂಗಳೂರು : “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ...
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು...