ಬೆಂಗಳೂರು, ನವೆಂಬರ್ 28: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯ ಆರಂಭದಿಂದ ಇಲ್ಲಿಯವರೆಗೂ ಕೈ ಪಾಳಯದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿ ಜೋರಾಗಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಡಿ ಕೆ...
ಬೆಂಗಳೂರು, ನವೆಂಬರ್ 26: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಜತೆಗೆ...
ಬೆಂಗಳೂರು : ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು....
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಸಂಚಲನ ಸೃಷ್ಟಿಸುತ್ತಿವೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ...
ಪುತ್ತೂರು: 2028ರ ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಸ್ಪರ್ಧೆ ಮಾಡ್ತಾರಾ? ಹೀಗೊಂದು ಪ್ರಶ್ನೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮ ನಡೆದ ಬಳಿಕ ಭಾರೀ ಚರ್ಚೆಯಲ್ಲಿದೆ....
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಎರಡು ಶಕ್ತಿ ಕೇಂದ್ರಗಳು ನಿರ್ಮಾಣವಾದವು ಎನ್ನುವ ಮಾತು ಪ್ರಾರಂಭದ ಹಂತದಿಂದಲೇ ಕೇಳಿ ಬರುತ್ತಿದೆ. ಅದರಲ್ಲೂ ಮುಖ್ಯವಾಗಿ ಪ್ರಮುಖ...
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್ಎಸ್ಎಸ್, ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಬಿಜೆಪಿ-ಆರ್ಎಸ್ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ, ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ವಿಚಾರವು ಸದ್ಯ ದೆಹಲಿ ಅಂಗಳದಲ್ಲಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್ ಭೇಟಿಗಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ರಾಹುಲ್ ಗಾಂಧಿ ಅವರನ್ನು...
ನವದೆಹಲಿ, ನವೆಂಬರ್ 16: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಹೀನಾಯ ಸೋಲು ಅನುಭವಿಸಿದ ಬಳಿಕ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಕುಟುಂಬ ಹಾಗೂ ರಾಜಕೀಯ ಎರಡನ್ನೂ ತೊರೆದಿದ್ದರು. ಈ ಕುರಿತು...
ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ದೇಶದಲ್ಲಿ ಮತ್ತೆ ಎನ್ಡಿಎ ಮೈತ್ರಿಕೂಟದ ಹವಾ ಇರೋದು ಕನ್ಫರ್ಮ್ ಆಗಿದೆ. ಹೇಗಾದರೂ ಮಾಡಿ, ಬಿಹಾರ ವಿಧಾನಸಭೆಯ ಚುನಾವಣೆ ಗೆಲ್ಲಬೇಕು ಅನ್ನೋದು ವಿರೋಧ ಪಕ್ಷಗಳ ಒನ್ಲೈನ್ ಅಜೆಂಡಾ ಆಗಿತ್ತು. ಹೀಗಿದ್ದಾಗ...