ಬೆಂಗಳೂರು::ಜನವರಿ26: ಬಿಜೆಪಿ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದ್ದು, ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಗುಸು...
ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಅನುದಾನ ಕೋರಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದು , ಶಾಸಕರ...
ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕು ಎನ್ನುವ ಚರ್ಚೆ ಜೋರಾಗಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಹೌದು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲೂ ಬಣ ರಾಜಕೀಯ ಜೋರಾಗಿದೆ....
ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಶಾಸಕ...
ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣಕಾನೂನು ಕ್ರಮಜರಗಿಸುವ ಮೂಲಕ ಇಂಥಹ ಪ್ರಕರಣಗಳು ನಡೆಯದಂತೆ ಮಾಡಬೇಕು...
ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ...
ಜ.21): ಬ್ರಾಹ್ಮಣರು ಕಾಂಗ್ರೆಸ್ ಪಕ್ಷವನ್ನು ದೂರ ಮಾಡಬಾರದು. ನಾವು ಮೊದಲಿನಿಂದಲೂ ನಿಮ್ಮ ಜೊತೆ ಇದ್ದೇವೆ. ಬ್ರಾಹ್ಮಣರ ಬೇಡಿಕೆಗಳನ್ನು ಸರ್ಕಾರದಿಂದ ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ...
ನವದೆಹಲಿ: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು; ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ...
ಪುತ್ತೂರು :ರಾಜಸ್ಥಾನದ ಉದಯಪುರದಲ್ಲಿ ನಡೆದ ಎಐಸಿಸಿ ಸಭೆಯಲ್ಲಿ ಇನ್ನು ಮುಂದೆ ಪಕ್ಷ ದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ದೀರ್ಘ ಚರ್ಚೆ ಯ ನಂತರ ನಿರ್ಣಯ ಕೈ ಗೊಳ್ಳಲಾಯಿತು ಮತ್ತು ಸಿ ಡಬ್ಲ್ಯೂಸಿ...