ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ದ ಜಾಮೀನು ನೀಡಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜು.22) ಆದೇಶಿಸಿದೆ. ಹಾಸನ ಜಿಲ್ಲೆ...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ...
ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಶಾಸಕ ಅಶೋಕ್ ರೈಯವರು ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಮನವಿ...
ಮಂಗಳೂರು: ಕರ್ನಾಟಕ ನೂತನ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದೇವಾಲಯಗಳಿಗೆ ವ್ಯವಸ್ಥಾಪಕನ ಸಮಿತಿ ನಿರ್ಮಾಣ ಸುತ್ತೋಲೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಮೊದಲ ಸಭೆಯನ್ನು ನಡೆದಿದೆ. ಜಿಲ್ಲಾಧಿಕಾರಿ ಮುಲ್ಲೈ...
ಮಾನ್ಯರೇ, ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಮಂಗಳವಾರ (ದಿನಾಂಕ: 23-07-2024) ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್...
ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ಸೇರಿದಂತೆ ಹಲವು ವಿವಾದಗಳ ನೆರಳಿನಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೂರು ರಾಜ್ಯಗಳು, ಅವುಗಳಲ್ಲಿ ಎರಡು ಮಿತ್ರಪಕ್ಷಗಳು ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುತ್ತಿರುವ ನಡುವೆ ಮಂಗಳವಾರ (ಜು.23) ಬಜೆಟ್...
ನೀಟ್ ಪತ್ರಿಕೆ ಸೋರಿಕೆ ಪ್ರಕರಣವನ್ನು ‘ದೊಡ್ಡ ಹಗರಣ’ ಎಂದು ಕರೆದಿರುವ ತೃಣಮೂಲ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಏಕೆ ಬಂಧಿಸಿಲ್ಲ” ಎಂದು...
ಜೂ.20 : ಬೆಂಗಳೂರಿನ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಡಿಕೆ ಶಿವಕುಮಾರ್ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕಿದ್ದು, ಇದಕ್ಕಾಗಿ ಜಿಲ್ಲಾ ಹಾಗೂ...
ಜು.19 : ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು...
ದ.ಕ. ಜಿಲ್ಲಾಧಿಕಾರಿ ಮತ್ತು ಕೊಡಗು ಎಸ್ಪಿಯ ಕ್ಷಿಪ್ರ ಕಾರ್ಯವೈಖರಿಗೆ ಮೆಚ್ಚುಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು-ಮಾಣಿ ಹೆದ್ದಾರಿಯ ಮಡಿಕೇರಿ ಘಾಟ್ ನ್ನು ಕಳೆದ ಗುರುವಾರ...