ಪುತ್ತೂರು: ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ...
ಪುತ್ತೂರು : ಶಾಲಾ ಆಡಳಿತ ಮಂಡಳಿ ಮತ್ತು ಖಾಸಗಿ ವ್ಯಕ್ತಿಯೊಬ್ಬರ ನಡುವೆ 12 ವರ್ಷಗಳಿಂದ ಇದ್ದ ರಸ್ತೆ ವಿವಾದವೊಂದು ಅರ್ಧ ಗಂಟೆಯಲ್ಲಿ ಪುತ್ತೂರಿನ ಶಾಸಕರು (Ashok Kumar Rai) ಇತ್ಯರ್ಥಗೊಳಿಸಿದ ಘಟನೆ ಎ.8 ರಂದು ನಡೆಯಿತು.ಬಪ್ಪಳಿಗೆ...
ಕಾಣಿಯೂರು: ಅರಣ್ಯ ಇಲಾಖೆಯ ಪುತ್ತೂರು ವಲಯದ ಕೊಯಿಲ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ಮೇಲೆ ಹೊರಿಸಲಾದ ಆರೋಪಗಳ ಕುರಿತು ತನಿಖೆ ನಡೆದು ಇದೀಗ ಅವರ ಮೇಲೆ ಹೊರಿಸಲಾದ ಆರೋಪಗಳು ಸಾಬೀತಾಗದೆ ಇರುವುದರಿಂದ...
ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.
ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲ...
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ...
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಪುತ್ತೂರು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಚುನಾವಣಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು
ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ ಇರುವವರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್ಗಳು ಬುಕ್ ಆಗಿದ್ದು, ಜನ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಕ್ಕುಡ ದರ್ಬೆಯ ಕಾಲನಿಯಲ್ಲಿಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿದ್ದು ನಾಗಕರಿಕರು ತೊಂದರೆ ಗೀಡಾಗಿದ್ದರು. ಈ ಬಗ್ಗೆ ಸ್ಥಳೀಯ ನಿವಾಸಿಗಳು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು...