ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ ,ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕರಾದ ಅಶೋಕ್...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರು ಟಿಕೆಟ್ಗಾಗಿ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ವರಿಷ್ಠರು ಸದಾನಂದ ಗೌಡರಿಗೆ ಟಿಕೆಟ್ ನೀಡುತ್ತಾರೆಯೇ ಎಂಬ ಅನುಮಾನ ಕೂಡಾ...
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು...
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ...
ಶಿವಮೊಗ್ಗ: ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಟಿಕೆಟ್ ಹಂಚಿಕೆಯ ಸರ್ಕಸ್ನಲ್ಲಿದ್ದರೆ, ಇತ್ತ ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಲೋಕಸಭೆ ಟಿಕೆಟ್ ಸಿಗುವುದು ಅನುಮಾನವೆನ್ನಲಾಗಿದೆ. ಇದರಿಂದ ಮಾಜಿ ಸಿಎಂ ಯಡಿಯೂರಪ್ಪ ಕುಟಂಬದ ವಿರುದ್ದ...
ಪುತ್ತೂರು: ಪುಣಚಾ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್ರೈ ಯವರ ಸಂಧಾನ ಮಾತುಕತೆ ಸಫಲವಾಗಿದ್ದು ,ಈ ರಸ್ತೆಗೆ ೫೦ ಲಕ್ಷ ರೂ ಅನುದಾನವನ್ನು...
ಕರ್ನಾಟಕ ಘನ ಸರಕಾರದ ವತಿಯಿಂದ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಮಮತಾ ಗಟ್ಟಿಯವರಿಗೆ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಮಂಗಳೂರು, ಮಾರ್ಚ್ 12: ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು, ಭಾವುಕರಾರದರು....
ಬಂಟ್ವಾಳ,ಮಾ12:ರಾಜ್ಯ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕಿನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರಾದ ಶ್ರೀ ಬಿ.ರಮಾನಾಥ...
ಬೆಂಗಳೂರು, ಮಾ12: ಉಡುಪಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು (ಮಾ12)ಕೆಪಿಸಿಸಿ ಕಚೇರಿ ಬೆಂಗಳೂರಿನಲ್ಲಿ ಸಂಜೆ 4ಗಂಟೆಗೆ ಸರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.