ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಬೀತಲಪ್ಪು ಎಂಬಲ್ಲಿ ಸರಕಾರಿ ಜಾಗವನ್ನು ಕೆಲವರು ಅತಿಕ್ರಮಿಸಿ ವಾಸ್ತವ್ಯ ಹೂಡಿದ್ದು, ಅದರ ತೆರವು ಕಾರ್ಯಾಚರಣೆ ವಿರೋಧದ ನಡುವೆಯೂ ಉಪ್ಪಿನಂಗಡಿ ಕಂದಾಯ ಹೋಬಳಿಯ ಕಂದಾಯ ನಿರೀಕ್ಷಕ ಚಂದ್ರ ನಾಯ್ಕ ಅವರ ನೇತೃತ್ವದಲ್ಲಿ...
ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ...
ಮಂಗಳೂರು ಫೆ.16: ಜೆರೊಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪ ನೆಪದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ...
ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗಾಗಿ ದೇಶದ ವಿವಿದ ರಾಜ್ಯಗಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಈಗಾಗಲೇ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಕರ್ನಾಟಕದಲ್ಲಿ ಪ್ರಥಮವಾಗಿ ಮಂಗಳೂರನ್ನು ಆಯ್ಕೆ ಮಾಡಿಕೊಂಡು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ...
ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ...
ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಏ.1 ರಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಧಾನಸಭೆಯ ಪ್ರಶೋತ್ತರ ವೇಳೆ ಶಾಸಕಿ...
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮೇರೆ ಈ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು (Religious festivals)...
ಫೆಬ್ರವರಿ 9, 2024 ರಂದು ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು...
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ...
ಕರ್ನಾಟಕದಿಂದ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಘೋಷಿಸಲ್ಪಟ್ಟಿರುವ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ ಚಂದ್ರಶೇಖರ್ ಈ ಮೂವರು ಆಯ್ಕೆಯಾಗಿರುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿರುತ್ತಾರೆ.