ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ...
ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಏ.1 ರಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಧಾನಸಭೆಯ ಪ್ರಶೋತ್ತರ ವೇಳೆ ಶಾಸಕಿ...
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮೇರೆ ಈ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು (Religious festivals)...
ಫೆಬ್ರವರಿ 9, 2024 ರಂದು ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು...
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ...
ಕರ್ನಾಟಕದಿಂದ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಘೋಷಿಸಲ್ಪಟ್ಟಿರುವ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ ಚಂದ್ರಶೇಖರ್ ಈ ಮೂವರು ಆಯ್ಕೆಯಾಗಿರುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿರುತ್ತಾರೆ.
ಪ್ರಸ್ತುತ ನಡೆಯುತ್ತಿರುವ “ದೆಹಲಿ ಚಲೋ” ಮೆರವಣಿಗೆಯ ಮಧ್ಯೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಫೆಬ್ರವರಿ 16 ರಂದು ಭಾರತ್ ಬಂದ್ – ಗ್ರಾಮೀಣ ಭಾರತ್ ಬಂದ್ ಅನ್ನು ಘೋಷಿಸಿದೆ. ಮುಂಬರುವ ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ, ಸಮಾನ ಮನಸ್ಕ...
ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕರಾದ ಅಶೋಕ್...
ಮಂಗಳೂರು : ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ...
ಬೆಂಗಳೂರು: ರಾಜ್ಯದಲ್ಲಿ 256 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭರ್ತಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(ಕೆಪಿಎಸ್ಸಿ) ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು....