ಪುತ್ತೂರು: ಚುನಾವಣೆಯ ಸಂದರ್ಭ ಏನು ಭರವಸೆ ನೀಡಿದ್ದೆನೋ ಅದನ್ನು ಇವತ್ತು ಪ್ರಾಮಾಣಿಕವಾಗಿ ಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನನ್ನ ಕನಸಿನ ಸಭೆಯಾಗಿದೆ. ಅದೇ ರೀತಿ ಸಮಾರು ಏಳೆಂಟು ವರ್ಷಗಳಿಂದ ಬಾಕಿಯಾಗಿದ್ದ ಕಡತಗಳನ್ನು ಕೂಡಾ ಕ್ಲೀಯರ್ ಮಾಡಿ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್...
ಬೆಂಗಳೂರು : ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಹರಿದು ಬಂದಿದೆ.2023ರ ಕೊನೆಯ ದಿನವಾದ ಭಾನುವಾರದಂದು 193 ಕೋಟಿ ಮೌಲ್ಯದ ಮದ್ಯ...
ಕೇಂದ್ರ ಸರ್ಕಾರ ರೋಗಿಗಳನ್ನು ತುರ್ತು ನಿಗಾ ಘಟಕಕ್ಕೆ ಸೇರಿಕೊಳ್ಳಲು ಇದೇ ಮೊದಲ ಬಾರಿಗೆ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ. ಒಂದು ವೇಳೆ ರೋಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ,...
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ.ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್...
ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಮಂದಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ!! ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಕುರಿತು ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದ್ದು, ಇದಾದ ಬಳಿಕ ಫಲಿತಾಂಶ ಹೊರಬೀಳಲಿದೆ ಎಂದು ಎನ್.ಪಿ.ಎಸ್. ನೌಕರರ...
ನಗರಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಗೆಲುವು ಸಾಧಿಸಿದ 1 ನೇ ವಾರ್ಡ್ ಅಭ್ಯರ್ಥಿ ದಿನೇಶ್ ಗೌಡ ಶೇವಿರೆಯವರನ್ನು ಶಾಸಕರು ಶಾಲು ಹೊದಿಸಿ ಗೌರವಿಸಿದರು. ವಿಟ್ಲ .ಉಪ್ಪಿನಂಗಡಿ .ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ.ಬಿ,...
ಪುತ್ತೂರು: ಜ. 2 ರಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.ಅಕ್ರಮ ಸಕ್ರಮ ಸದಸ್ಯರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಶಾಸಕರ ಕಚೇರಿ ಮುಂಭಾಗದಲ್ಲಿ ಬೆ.10 ರಿಂದ...
ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ನಡೆದ ಚುನಾವಣಾ ಫಲಿತಾಂಶವು ಅಶೋಕ್ ರೈ ಯ ಅಭಿವೃದ್ಧಿ ಹಾಗೂ ಸಿದ್ಧರಾಮಯ್ಯ ನೇತೃತ್ವದ ಜನಪರ ಆಡಳಿತಕ್ಕೆ ಸಂದ ಜಯವಾಗಿದೆ. ಒಂದು ವಾರ್ಡ್ ನಲ್ಲಿ ಪ್ರಚಂಡ ಜಯ ಹಾಗೂ ನೆಲ್ಲಿಕಟ್ಟೆ...
ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಂಡಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್...