ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 2015ರಲ್ಲಿ ಆಯೋಗದ...
ಬೆಂಗಳೂರು : ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ...
ಬೆಂಗಳೂರು: ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಇಲ್ಲಿ ನಡೆದ ‘ಅಷ್ಟೆಮಿದ ಐಸಿರಿ...
ಮುಂಬೈ: ಉದ್ಯಮಿಯೋರ್ವರಿಗೆ 60 ಕೋಟಿ ರೂ. ವಂಚನೆಗೈದಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಬೆಸ್ಟ್ ಡೀಲ್ ಟಿವಿ ಪ್ರೈವೇಟ್...
ಮೈಸೂರು: ಧರ್ಮಸ್ಥಳದಲ್ಲಿ ಇಂದು ಬಿಜೆಪಿ ನಡೆಸುತ್ತಿರುವ ಧರ್ಮ ರಕ್ಷಣಾ ಯಾತ್ರೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ರಾಜಕೀಯವಾಗಿ ಯಾತ್ರೆ ಮಾಡುತ್ತಿದೆ. ಮಾಡಲಿ ಬಿಡಿ. ಅವರಿಗೆ ಇದರಿಂದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ...
ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕಥೆ ಏನಾಗಲಿದೆ? ಎಲ್ಲೆಲ್ಲೂ ಹೆಚ್ಚಿದೆ ಕುತೂಹಲ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ತನಿಖೆಯ ಬಗ್ಗೆ ಮಾತಾಡಿದ್ದಾರೆ. ಪ್ರಕರಣವನ್ನು SIT ತನಿಖೆಯ ಬದಲು ಎನ್ ಐಎಗೆ ವಹಿಸುವ ಅಗತ್ಯ ಇಲ್ಲ ಅಂದಿದ್ದಾರೆ....
“ಧರ್ಮಸ್ಥಳ ಪ್ರಕರಣದ ಎಸ್ಐಟಿ ಯಾರ ಮನೆಗೆ ಭೇಟಿ ನೀಡಬೇಕು, ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ತನಗೆ ಸಿಕ್ಕ ಮಾಹಿತಿ ಆಧರಿಸಿ ಅದು ತನಿಖೆ ನಡೆಸುತ್ತದೆ, ಎಲ್ಲಿ ಪರಿಶೀಲನೆ ಮಾಡಬೇಕೋ ಮಾಡುತ್ತದೆ ಎಂದು...
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ… ಆರ್ಎಸ್ಎಸ್ ಗೀತೆ ಹಾಡಿ ಕಾಂಗ್ರೆಸ್ ನಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಕ್ಷಮೆಯಾಚನೆ ಮಾಡಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಎಸ್ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ...