ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಸುಮಾರು 50 ಸಾವಿರ ಮತಗಳ ಅಂತರದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದ್ದು, ಈ ಹಿಂದೆ ನಡೆದ ಚುನಾವಣೆಗಿಂತ...
ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮರಾಜ್ ಆರ್ ಪೂಜಾರಿವಯರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಈ ಬರಿಯ ಚುನಾವಣೆ ಎಂದಿನಂತೆ ಇರದೆ ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ...
ನಿನ್ನೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿನ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.69.23ರಷ್ಟು ಮತದಾನ ಆಗಿದೆ. ಅತೀ ಹೆಚ್ಚು ಮತದಾನ...
ಬೆಳ್ತಂಗಡಿ:ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಅವರು ಉಜಿರೆ ಬೂತ್ ಸಂಖ್ಯೆ 95 ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಮತದಾನ ಮಾಡಿದರು.
ಶಾಸಕರು ಬೂತ್ ಸಂಖ್ಯೆ 53 ಕೋಡಿಂಬಾಡಿ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದರು.
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಭವಾಗಿದೆ. ಇಂದು (ಏಪ್ರಿಲ್ 26) ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಬಹು ನಿರೀಕ್ಷಿತ ಹಾಗೂ ಕುತೂಹಲ ಹೆಚ್ಚಿಸಿರುವ ಈ ಚುನಾವಣೆಯ ಫಲಿತಾಂಶದ ಮೇಲೆ ಎಲ್ಲರ...
ಲೋಕಸಭೆ ಚುನಾವಣೆಗೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವಾಗ ಎಚ್ಚರದಿಂದಿರಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ...
ಪುತ್ತೂರು,ಏ25:ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತ ವರ್ಗದವರನ್ನು ಹೀನಾಯವಾಗಿ ತುಳಿಯುತ್ತಿರುವ ಕೆಲಸ ಆಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ. ಮೇಲೆ,ಮೇಲ್ವರ್ಗದವರನ್ನು ಓಲೈಸುವ ಕೆಲಸ ವಾಗಿದೆ. ಮತ್ತು ದಲಿತ ವರ್ಗದವರನ್ನು ಬಿಜೆಪಿಯವರು ತುಳಿಯುವ ಕೆಲಸ ಮಾಡುತ್ತಿದ್ದಾರೆ,ದಲಿತರಿಗೆ...
ದೈವ-ದೇವರ ನಾಡಾಗಿರುವ ಈ ತುಳುನಾಡು ದೇವರು, ದೇವಾಲಯಗಳನ್ನೊಳಗೊಂಡ ಸತ್ಯ ಧರ್ಮ, ನಿಷ್ಠೆಗೆ ಪ್ರಾಮುಖ್ಯವನ್ನು ನೀಡುವ ನಾಡಾಗಿದೆ. ಈ ನಾಡಿನಲ್ಲಿ ಪರಸ್ಪರ ದ್ವೇಷ, ಅಧರ್ಮವನ್ನು ಕೊಣೆಗಾಣಿಸಿ, ಸತ್ಯ ಧರ್ಮ, ಸೌಹಾರ್ದಕ್ಕೆ ಗೆಲುವು ಆಗಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಗೆ...