ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹುಚ್ಚಾಟ ಮುಂದುವರಿದಿದ್ದು, ಇದೀಗ ಟ್ರಂಪ್ ಅವರ ಕಣ್ಣು ಭಾರತದ ಅಕ್ಕಿಯ ಮೇಲೆ ಬಿದ್ದಿದೆ. ಇದರಿಂದ ಮುಂದಿನ ದಿನಗಳಲ್ಲಿ ಭಾರತದಲ್ಲಿ ಅಕ್ಕಿ ಬೆಲೆ ಹೆಚ್ಚಾಗಬಹುದೇ ಎನ್ನುವ ಆತಂಕವೂ ಸಹ ಶುರುವಾಗಿದೆ. ಅಮೇರಿಕಾದ...
ಉತ್ತರ ಕರ್ನಾಟಕದ ಸಮಸ್ಯೆಗಳು, ಪರಿಹಾರಗಳನ್ನೇ ಪ್ರಧಾನಾಗಿಟ್ಟುಕೊಂಡು ಹಾಗೂ ಸಿಎಂ ಕುರ್ಚಿ ಕದನದ ಮಧ್ಯ ರಾಜ್ಯದಲ್ಲಿ ಎರಡು ವಾರಗಳ ಚಳಿಗಾಲದ ಬೆಳಗಾವಿ ಅಧಿವೇಶನ (Belagavi Winter Session 2025) ಇಂದಿನಿಂದ (ಡಿ.8) ಆರಂಭವಾಗುತ್ತಿದೆ. ರಾಜ್ಯದ ನಾಯಕತ್ವ ಬದಲಾವಣೆ...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿ ಇದೀಗ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡುವ ಸಾಧ್ಯತೆ ದಟ್ಟವಾಗಿದೆ. ಒಂದು ಕಡೆ ರಕ್ಷಣಾ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ಇದೀಗ ದೊಡ್ಡ ಒಪ್ಪಂದ ಮಾಡಿಕೊಂಡಿವೆ. ಇದರ...
ಮೊನ್ನೆಷ್ಟೇ ರಾಜಕೀಯ ಶಾಶ್ವತವಲ್ಲ ಎಂದು ವೈರಾಗ್ಯದ ಮಾತುಗಳನ್ನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೆನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ 15 ನಿಮಿಷಕ್ಕೂ ಹೆಚ್ಚು ಕಾಲ ಹೈ ವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಈ...
2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ 2027 ರಲ್ಲಿ...
ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್ನವರು ಸೂಚಿಸಿದ್ದಾರೆ....
ಬೆಂಗಳೂರು, ನವೆಂಬರ್ 28: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯ ಆರಂಭದಿಂದ ಇಲ್ಲಿಯವರೆಗೂ ಕೈ ಪಾಳಯದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿ ಜೋರಾಗಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಡಿ ಕೆ...
ಬೆಂಗಳೂರು, ನವೆಂಬರ್ 26: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಜತೆಗೆ...
ಬೆಂಗಳೂರು : ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು....
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಸಂಚಲನ ಸೃಷ್ಟಿಸುತ್ತಿವೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ...