ಬೆಂಗಳೂರು : : ಕಾಲ್ತುಳಿತದ ಘಟನೆಯಿಂದ ರಾಜ್ಯ ಕಾಂಗ್ರೆಸ್ಗೆ ಈಗಾಗಲೇ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ಭಾರೀ ಡ್ಯಾಮೇಜ್ ಆಗಿದೆ. ಈ ದುರಂತದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರಲು ಸೂಚನೆ ನೀಡಿದೆ....
ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ. “ಜೂನ್ 15ರಿಂದ 17ರವರೆಗೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗಿನ ಉಪಾಹಾರ ಪ್ರಸಾದದ ವ್ಯವಸ್ಥೆಗೆ ಮೇ 30 ರಂದು ಚಾಲನೆ ಸಿಗಲಿದೆ. ದೇಗುಲದ ಷಣ್ಮುಖ ಭೋಜನ ಶಾಲೆಯಲ್ಲಿ ಬೆಳಗ್ಗೆ 8 ರಿಂದ 10ರ ವರೆಗೆ ಭಕ್ತರಿಗೆ ಉಪಾಹಾರ...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ಸದಸ್ಯ ಹಾಗು ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಕರಾವಳಿಯ ಬೆಳವಣಿಗೆಗಳ ಕುರಿತು ಗಂಭೀರ...
ಮೈಸೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾದ ಹಿನ್ನೆಲೆಯಲ್ಲಿ ಮುಖ್ಯಮತ್ರಿ ಸಿದ್ದರಾಮಯ್ಯ ಇಂದು ತಮ್ಮ ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸಿಕೊಂಡು ಬಂದರು. ಈ ವೇಳೆ, ತಮ್ಮನ್ನು ನೋಡಲು ಬಂದ ಜನರಿಂದ ಮಾಸ್ಕ್ ಧರಿಸಿಯೇ...
ಪುತ್ತೂರು: ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ವಿಶೇಷ ಯೋಜನೆಯಡಿ 20 ಕೋಟಿ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ನಗರಾಭಿವೃದ್ದಿ ಸಚಿವ ರಹೀಂ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ...
ಮಂಗಳೂರು: ಧರ್ಮಸ್ಥಳ ಮೂಲದ ಏರೋಸ್ಪೆಸ್ ಎಂಜಿನಿಯರ್ ಪಂಜಾಬ್ ಕಾಲೇಜಿನಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. . ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್...
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹರಿಯಾಣ...
ಶ್ರೀನಗರ: ‘ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಈಗ ನಡೆದಿದ್ದು ಟ್ರೇಲರ್ ಅಷ್ಟೇ. ಸರಿಯಾದ ಸಮಯ ಬಂದಾಗ ಜಗತ್ತಿಗೆ ಸಿನಿಮಾವನ್ನು ತೋರಿಸುತ್ತೇವೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಇಂದು ಗುಜರಾತ್ನ ಭುಜ್ ವಾಯುನೆಲೆಗೆ...
ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್ಟಿ ವರ್ಲ್ಡ್ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ...