ಪುತ್ತೂರು: ಸಂದರ್ಭ ಸಿಕ್ಕಾಗಲೆಲ್ಲಾ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬೃಹತ್...
ಮಂಗಳೂರು: ಗಾಂಧಿ- ಅಂಬೃಡ್ಕರ್ ಮತ್ತು ನೆಹರೂ ಅವರ ದೂರದೃಷ್ಟಿಯ ಅಭಿವೃದ್ದಿಯ ಭಾರತ ಆಗಬಾರದು ಎಂಬ ದುರುದ್ದೇಶದಿಂದ ದೇಶದ ಬಿಜೆಪಿನಾಯಕರು ಪದೇ ಪದೇ ಈ ಮೂವರು ನಾಯಕರನ್ನು ಅಪಮಾನ ಮಾಡುತ್ತಲೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್...
ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಗೆ ಇಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ...
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬ್ರಿಜೇಶ್ ಕಾಳಪ್ಪ ಅವರನ್ನು ಮರಳಿ ಕಾಂಗ್ರೆಸ್ ಗೆ ಬರಮಾಡಿಕೊಂಡರು. ಕಾಂಗ್ರೆಸ್ ಸೇರ್ಪಡೆ ¨ ಬಳಿಕ ಟಿವಿ 1 ನೊಂದಿಗೆ ಮಾತನಾಡಿದ ಬ್ರಿಜೇಶ್ ಕಾಳಪ್ಪ...
ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಅಧ್ಯಕ್ಷ...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ...
ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್ಗಳನ್ನು...
ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ....
ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕು ಎನ್ನುವ ಚರ್ಚೆ ಜೋರಾಗಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಹೌದು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲೂ ಬಣ ರಾಜಕೀಯ ಜೋರಾಗಿದೆ....
ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಶಾಸಕ...