ನವದೆಹಲಿ :ಆಪರೇಷನ್ ಸಿಂಧೂರ್ | ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ: ಭಾರತ ಪ್ರತಿಪಾದನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತದಿಂದ ‘ಆಪರೇಷನ್ ಸಿಂಧೂರ್’...
ಹೊಸದಿಲ್ಲಿ: ಎಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭ*ಯೋತ್ಪಾದಕ ದಾಳಿಗೆ ಭಾರತದ ಸೇನೆ ಪಾಕಿಸ್ತಾನದ ವಿರುದ್ದ ಪ್ರತೀಕಾರ ಆರಂಭಿಸಿದೆ. ಮೇ 7ರ ಬುಧವಾರ ನಸುಕಿನ ವೇಳೆ ‘ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತೀಯ ಮಿಲಿಟರಿ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ಪ್ರತಿಕ್ರಿಯೆ...
ಬೆಂಗಳೂರು: ಪಾಕಿಸ್ಥಾನದ ಮೇಲೆ ಯುದ್ಧ ಬೇಡ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಭಾರತ ಉಳಿಯಬೇಕು ಎನ್ನುವುದು ನಮ್ಮ ನಿಲುವು ಎಂದರು. ನಾವೆಲ್ಲರೂ...
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾಕಿಸ್ಥಾನದಿಂದ ಬಂದು ಮದುವೆಯಾಗಿ ನೆಲೆಸಿರುವ ಮೂರು ಮಂದಿ ಮಹಿಳೆಯರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಓರ್ವ ಮಹಿಳೆ ನಗರದ ಹೊರವಲಯದ ವಾಮಂಜೂರು, ಇನ್ನೊಬ್ಬಾಕೆ ನಗರದ ಫಳ್ನೀರ್ನಲ್ಲಿ ವಾಸವಾಗಿದ್ದಾರೆ. ಮತ್ತೋರ್ವ ಮಹಿಳೆಯ ವಾಸವಿರುವ ಸ್ಥಳದ...
ಚುನಾವಣೆ ಸಿದ್ದತೆಗೆ ಕಾಲಾವಕಾಶ ಅಗತ್ಯವಿರುವ ಹಿನ್ನೆಲೆಯಲ್ಲಿ 222 ಗ್ರಾಮ ಪಂಚಾಯಿತಿಗಳ ಉಪಚುನಾವಣೆಯನ್ನು 15 ದಿನಗಳ ಕಾಲ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಮರಬಳ್ಳಿ ತಿಳಿಸಿದ್ದಾರೆ. ಎ.22ರಂದು ಚುನಾವಣಾ...
ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಆರೋಪಿ ರಿತೇಶ್ ಕುಮಾರ್ ಹುಬ್ಬಳ್ಳಿ ಪೊಲೀಸರ ಗುಂಡಿಗೆ ಮೃತಪಟ್ಟಿರುವ ಪ್ರಕರಣ ನಡೆದ ಬೆನ್ನಲ್ಲೇ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಮಂಡಳಿ ಅಲರ್ಟ್ ಆಗಿದೆ. ವಲಸಿಗ ಕಾರ್ಮಿಕರ ಲೆಕ್ಕ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಎ.18) ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಸಲಿದೆ. ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್...
ಶಿಕ್ಷಣ ಇಲಾಖೆಯು ಒಂದನೇ ತರಗತಿ ಪ್ರವೇಶದ ವಿಚಾರದಲ್ಲಿ ಪೋಷಕರಿಗೆ ಸಿಹಿಸುದ್ದಿ ನೀಡಿದೆ. ಇಲ್ಲಿವರೆಗೆ 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಇದ್ದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಒಂದು ವರ್ಷಕ್ಕೆ ಅನ್ವಯವಾಗುವಂತೆ ಈ ಹೊಸ ನಿಯಮ...
ಈ ಆರ್ಥಿಕ ವರ್ಷದಲ್ಲಿ 155 ಕೋಟಿಗೆ ಏರಿದ ದೇಗುಲದ ಆದಾಯ ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ತಾನೇ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿದೆ....