ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಯರ್ ಮಾರಾಟದಲ್ಲೂ ಹೆಚ್ಚಳವಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ತಣ್ಣನೆಯ ಬಿಯರ್ ಖರೀದಿಗೆ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿರುವುದು ಇದಕ್ಕೆ ಕಾರಣವಾಗಿದೆ. ಏ.1 ರಿಂದ 11 ರವರೆಗೂ...
ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ.ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ...
ಮಂಗಳೂರು , ಎ.12: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಂಗಳೂರು ನಗರ ದಕ್ಷಿಣದಲ್ಲಿ ಒಟ್ಟು 2,52, 583 ಮಂದಿ ಮತ ಚಲಾಯಿಸುವ ಹಕ್ಕನ್ನು ಪಡೆದಿದ್ದಾರೆ. ಈ ಪೈಕಿ ಪುರುಷರು 1,20, 575, ಮಹಿಳೆಯರು 1,31, 958...
ಪುತ್ತೂರು ಏ12: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸೀಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಪುತ್ತೂರಿಗೆ ಆಗಮಿಸಲಿದ್ದು ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ...
ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಯಿಂದ ಅರ್ಹ ಪ್ರತೀ ಕುಟುಂಬಕ್ಕೆ 30 ಸಾವಿರ ಹಣ ಬಂದಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಕೆದಿಲ ಗ್ರಾಮದ ಬೀಟಿಗೆಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ...
ಕೋಲ್ಕೊತಾ: ಲೋಕಸಭೆ ಚುನಾವಣೆ ಇರಲಿ, ವಿಧಾನಸಭೆ ಚುನಾವಣೆ ಇರಲಿ, ಅಭ್ಯರ್ಥಿಗಳು ತುಂಬ ವಿಧೇಯರಾಗಿ ಮತಯಾಚನೆ ಮಾಡುತ್ತಾರೆ. ನೀವೇ ನನ್ನ ತಂದೆ-ತಾಯಿ, ಮತದಾರರೇ ನನ್ನ ಅಕ್ಕ-ತಂಗಿ, ಗೆದ್ದು ಬಂದ ಮೇಲೆ ನಾನು ನಿಮ್ಮ ಮನೆಯ ಮಗನಂತೆ ಕೆಲಸ...
ಬೆಳ್ಳಾರೆ: ಇಲ್ಲಿನ ಕಳಂಜ ಗ್ರಾಮದ ಮಣಿಮಜಲು ಶ್ರೀ ಬ್ರಹ್ಮಬೈದರ್ಕಳ ಗರಡಿ ಹಾಗೂ ಮಣಿಮಜಲು ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು....
ಬೆಳ್ಳಾರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೆಳ್ಳಾರೆಯಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಯಿತು. ಬೆಳ್ಳಾರೆ ಹಳೆ ಬಸ್ ನಿಲ್ದಾಣ ಬಳಿಯಿಂದ ಆರಂಭಗೊಂಡ ರೋಡ್ ಶೋ, ಹೊಸ ಬಸ್ ನಿಲ್ದಾಣದವರೆಗೆ ಸಾಗಿ ಬಂತು....
ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.ಅಡ್ಯಾರ್, ಕಣ್ಣೂರು ಮತ್ತು ತುಂಬೆ...
ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 787 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಎ.14...