ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ...
ಪುತ್ತೂರು: ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂಧರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್...
ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದ್ದಕ್ಕೆ ಸಂಸದೆ ಸುಮಲತಾ ಬೇಸರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಪುತ್ತೂರು : ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೊಳುವಾರು ನಿವಾಸಿ,...
ಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣರಾದ ಇಬ್ಬರು ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ...
ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ...
ಸುಳ್ಯ: ನಗರ ಪಂಚಾಯತ್ ಆವರಣದಲ್ಲಿರುವ ಸೈನಿಕ ಸ್ಮಾರಕಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ,...
ಕಡಬ: ಅಡಿಕೆ ಆಮದಿನ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತುವ ಕೆಲಸ ಆಗಬೇಕು. ಅಡಿಕೆಗೆ ಎದುರಾಗಿರುವ ರೋಗಬಾಧೆಗಳ ನಿವಾರಣೆಗೆ ಸಂಶೋಧನಾ ಕೇಂದ್ರ ತೆರೆಯುವ ಅಗತ್ಯವಿದೆ. ಇದರ ಜೊತೆಗೆ ಕೃಷಿ ಹಾಗೂ ಕೃಷಿ ಮಾರುಕಟ್ಟೆಗೆ ಪೂರಕವಾದ ವಾತಾವರಣ ಕಲ್ಪಿಸುವ...
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಯರಾಂ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ತೇಜಸ್ವಿನಗೌಡ...