ಪುತ್ತೂರು : ಶಾಲಾ ಆಡಳಿತ ಮಂಡಳಿ ಮತ್ತು ಖಾಸಗಿ ವ್ಯಕ್ತಿಯೊಬ್ಬರ ನಡುವೆ 12 ವರ್ಷಗಳಿಂದ ಇದ್ದ ರಸ್ತೆ ವಿವಾದವೊಂದು ಅರ್ಧ ಗಂಟೆಯಲ್ಲಿ ಪುತ್ತೂರಿನ ಶಾಸಕರು (Ashok Kumar Rai) ಇತ್ಯರ್ಥಗೊಳಿಸಿದ ಘಟನೆ ಎ.8 ರಂದು ನಡೆಯಿತು.ಬಪ್ಪಳಿಗೆ...
ಕಾಣಿಯೂರು: ಅರಣ್ಯ ಇಲಾಖೆಯ ಪುತ್ತೂರು ವಲಯದ ಕೊಯಿಲ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ಮೇಲೆ ಹೊರಿಸಲಾದ ಆರೋಪಗಳ ಕುರಿತು ತನಿಖೆ ನಡೆದು ಇದೀಗ ಅವರ ಮೇಲೆ ಹೊರಿಸಲಾದ ಆರೋಪಗಳು ಸಾಬೀತಾಗದೆ ಇರುವುದರಿಂದ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.
ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲ...
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ ಇರುವವರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್ಗಳು ಬುಕ್ ಆಗಿದ್ದು, ಜನ...
ಮಂಗಳೂರು : ಕರಾವಳಿಯಲ್ಲಿ ನಕ್ಸಲರು ಓಡಾಡುತ್ತಿರುವ ಅನುಮಾನವನ್ನು ಪುಷ್ಟಿಕರಿಸುವ ಇನ್ನೊಂದು ಘಟನೆ ಕಡಬದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ...
“ಬೆಂಗಳೂರು ಮಹಾನಗರ” ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಬದಲಾವಣೆ ಮಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವು ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರ ಸಂಪೂರ್ಣ ಮಾಹಿತಿ ಈ...