ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಅಧ್ಯಕ್ಷ...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ...
ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್ಗಳನ್ನು...
ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ....
ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕು ಎನ್ನುವ ಚರ್ಚೆ ಜೋರಾಗಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಹೌದು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲೂ ಬಣ ರಾಜಕೀಯ ಜೋರಾಗಿದೆ....
ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಶಾಸಕ...
ಹೈಕಮಾಂಡ್ ಸೂಚನೆಯ ಬಳಿಕವೂ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರು ಮತ್ತು ಕಾಂಗ್ರೆಸ್ ಶಾಸಕರಿಗೆ ‘ಬಾಯಿ ಮುಚ್ಚಿಕೊಂಡು’ ಕೆಲಸ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಾಕೀತು...
ಬೆಂಗಳೂರು : “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ...
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು...
ತಿರುಪತಿ: ಆಂಧ್ರಪ್ರದೇಶದ ಜನಸಂಖ್ಯೆ ನಿರಂತರ ಕುಸಿತ ಕಾಣುತ್ತಿದೆ. ರಾಜ್ಯದ ಜನತೆ ಅಧಿಕ ಮಕ್ಕಳನ್ನು ಹೊಂದಬೇಕೆಂದು ಪ್ರತಿಪಾದಿಸುತ್ತಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಇದೀಗ ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರು ಪುರಸಭೆ ಹಾಗೂ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ...