ಪುತ್ತೂರು (ಪುತ್ತೂರು) ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಏಳನೇ ದಿವಸದಂದು ಉಳ್ಳಾಲ್ತಿ ಅಮ್ಮನವರ ಭಂಡಾರ ಬೆಳಿಗ್ಗೆ ಸೂರ್ಯೋದಯದ ಮೊದಲು ದೀಪದ ಬಲಿ ಉತ್ಸವ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಗಳ ಮಾಮೂಲು ಪ್ರಕಾರ ಬರುವ...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರ ಬಿ.ಆರ್.ಅಂಬೇಡ್ಕರ್ ಅವರ ಪರಂಪರೆಗೆ “ಬಾಯಿಮಾತಿನ ಸೇವೆ” ಮಾತ್ರ ನೀಡುತ್ತಿದೆ. ಆದರೆ ಅವರ ಆಶಯಗಳನ್ನು ಈಡೇರಿಸಲು ಏನನ್ನೂ ಮಾಡುತ್ತಿಲ್ಲ ಮತ್ತು ಬಿಜೆಪಿ-ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಕಾಂಗ್ರೆಸ್ ಪಕ್ಷ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್, ಲಕ್ನೋದಲ್ಲಿರುವ ನೆಹರು ಭವನ ಮತ್ತು ಮುಂಬೈನಲ್ಲಿರುವ ಹೆರಾಲ್ಡ್ ಹೌಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು...
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಒಟ್ಟಾಗಿ ಮತ್ತು ಇ ಪಳನಿಸ್ವಾಮಿ ನೇತೃತ್ವದಲ್ಲಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಇ ಪಳನಿಸ್ವಾಮಿ ಅವರೊಂದಿಗೆ...
ಬೆಂಗಳೂರು: ‘ಶೇ. 40 ಕಮಿಷನ್’ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಎಂಜಿನಿಯರ್ ಹೆಸರನ್ನು ಉಲ್ಲೇಖಿಸಲಾಗಿದೆ. ಚಿತ್ರದುರ್ಗದ ಮಾಜಿ ಶಾಸಕ...
ಅಹಮದಾಬಾದ್: ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ಬುಧವಾರ ಪೂರ್ಣಗೊಂಡ ಎರಡು ದಿನಗಳ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡುತ್ತಿದ್ದರು. ಪಕ್ಷದ...
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ...
ನವದೆಹಲಿ: ಏಪ್ರಿಲ್ 2ರ ಗುರುವಾರ ಮುಂಜಾನೆ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆಯು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 288 ಸದಸ್ಯರು ಅದರ ಪರವಾಗಿ ಮತ ಚಲಾಯಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಮೋದಿಯವರ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ʼಸರ್ವಮೂಲʼ ಗ್ರಂಥವನ್ನು ಪ್ರಧಾನಿ ಮೋದಿಗೆ...
ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ...