ಪುತ್ತೂರು : ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೊಳುವಾರು ನಿವಾಸಿ,...
ಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣರಾದ ಇಬ್ಬರು ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ...
ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ...
ಸುಳ್ಯ: ನಗರ ಪಂಚಾಯತ್ ಆವರಣದಲ್ಲಿರುವ ಸೈನಿಕ ಸ್ಮಾರಕಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ,...
ಕಡಬ: ಅಡಿಕೆ ಆಮದಿನ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತುವ ಕೆಲಸ ಆಗಬೇಕು. ಅಡಿಕೆಗೆ ಎದುರಾಗಿರುವ ರೋಗಬಾಧೆಗಳ ನಿವಾರಣೆಗೆ ಸಂಶೋಧನಾ ಕೇಂದ್ರ ತೆರೆಯುವ ಅಗತ್ಯವಿದೆ. ಇದರ ಜೊತೆಗೆ ಕೃಷಿ ಹಾಗೂ ಕೃಷಿ ಮಾರುಕಟ್ಟೆಗೆ ಪೂರಕವಾದ ವಾತಾವರಣ ಕಲ್ಪಿಸುವ...
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಯರಾಂ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ತೇಜಸ್ವಿನಗೌಡ...
ದಕ್ಷಿಣ ಕನ್ನಡ/ಸುಳ್ಯ: ಸುಳ್ಯದ ಅರಣ್ಯಾಧಿಕಾರಿಗಳ ತಂಡ ಅಕ್ರಮ ಮರ ಸಾಗಾಟದ ಪ್ರಕರಣವೊಂದನ್ನು ಬೇಧಿಸಿದ್ದಾರೆ. ಮಾ.30ರಂದು ಸುಳ್ಯ ಅರಣ್ಯ ಶಾಖೆಯ ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ...
500ಕ್ಕೂ ಅಧಿಕ ಗೋವುಗಳು… ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಇನ್ನು, ಮೇವು ಮೇಯಲು ಜಾಗವೆಲ್ಲಿ, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಯ ಮಾತೆಲ್ಲಿ, ತಳಿ ಅಭಿವೃದ್ಧಿ ಮಾಡಲು ಕೇಂದ್ರವೆಲ್ಲಿ.ಇದು ಮಂಗಳೂರಿನ ಬಜ್ಪೆ ಕೆಂಜಾರು ಕಪಿಲಾ ಪಾರ್ಕ್...
ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಇದುವರೆಗೂ ಮಠಾಧೀಶರುಗಳು, ಸ್ವಾಮಿಗಳು, ಜ್ಯೋತಿಷಿಗಳು ಹಾಗೂ ರಾಜಕಾರಣಿಗಳು ಭವಿಷ್ಯ ನುಡಿಯುವುದನ್ನು ನಾವು ಕೇಳುತ್ತಿದ್ದೆವು. ಆದರೆ ಈಗ ಕರ್ನಾಟಕದ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪನವರು ಕೂಡ ಚುನಾವಣೆಯ ಫಲಿತಾಂಶದ ಬಗ್ಗೆ ಅಚ್ಚರಿ...
ಬೆಂಗಳೂರು: ಮಹದೇವಪ್ಪ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರ ಜೊತೆ ತಮಗೆ ಆತ್ಮೀಯ ಸಂಬಂಧವಿದೆ ಎಂದು ಚಾಮರಾಜನರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಇಂದು ನಗರದ ತಮ್ಮ ನಿವಾಸದಲ್ಲಿ ಮಾತಾಡುವಾಗ ಪ್ರಸ್ತುತ ರಾಜಕೀಯ...