ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ . ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ಇಂದು (ಮಾ.26) ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ನಗರದ ಎಂ.ಜಿ....
ಮಂಗಳೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ದೇವರ ಅನುಗ್ರಹ ಪಡೆದರು. ಈ ಸಂದರ್ಭ ದೇವಳದ ಅರ್ಚಕರು, ಆಡಳಿತ ಸಮಿತಿಯ ಹಿರಿಯರ...
ಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಆಯೋಜಿಸಿ ಆದೇಶಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಬಂಧಿಸುವಂತೆ ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು...
ವಾರದ ಹಿಂದೆಯಷ್ಟೇ ದಕ್ಷಿಣ ಕನ್ನಡ ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಭೇಟಿ ನೀಡಿದ ಸಂಗೀತ ನಕ್ಸಲರು ಇದೀಗ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಸುಳಿದಾಡಿದ್ದಾರೆ ಎಂದು ತಿಳಿದು ಬಂದಿದೆ...
ಮಾ: 23 ಸುಳ್ಯ ತಾಲೂಕಿನ ಎಣ್ಮೂರು ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ ಆದಿ ಬೈದೇರುಗಳ ಗರೋಡಿಯಲ್ಲಿ ನೇಮೋತ್ಸವ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಅವಳಿ ವೀರರ...
ಬೆಂಗಳೂರು : ದ.ಕ.ಜಿಲ್ಲಾ ಕಾಂಗ್ರೆಸ್ಗೆ ನೂತನ ಪದಾಧಿಕಾರಿಗಳನ್ನು ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ, ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್...
ಲೋಕಸಭೆ ಸಮರಕ್ಕೆ ಇಡೀ ದೇಶ ಬಿರುಸಿನಿಂದ ಸಜ್ಜಾಗುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಹಂತಹಂತವಾಗಿ ಬಿಡುಗಡೆ ಮಾಡುತ್ತಾ ಅಚ್ಚರಿಯ ಮೇಲೆ ಅಚ್ಚರಿ ಮೂಡಿಸುತ್ತಿವೆ. ಈ ನಡುವೆ ಘೋಷಣೆಯಾದ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನೂ ಶುರು...