ಇನ್ನೇನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈಗ ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಡಿ. ಕೆ....
ಈ ಬಾರಿಯೂ ಕಾಂಗ್ರೆಸ್ ವರಿಷ್ಟ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗಿದೆ. ವಯನಾಡಿನ ಸಂಸದರಾಗಿರುವ ರಾಹುಲ್ ಗಾಂಧಿ ಇದೇ ಕ್ಷೇತ್ರದಲ್ಲಿ...
ಪುತ್ತೂರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮುಂಡೂರು ಇದರ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ ಹಾಗೂ ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ ಆಯ್ಕೆಯಾಗಿದ್ದಾರೆ. ಮುಂಡೂರು ಹಾಲು ಉ.ಸ.ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು....
ಬೆಂಗಳೂರು (ಮಾ.8): ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...
ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಹಿನ್ನಲೆ ಇಂದು ಬಳ್ಳಾರಿಯಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿ ಬಳಿಕ...
ಮಂಗಳೂರು(ಬೆಂಗಳೂರು): ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್ಐಎ ಶಂಕಿತ ವ್ಯಕ್ತಿಯ ಫೊಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ...
ಪುತ್ತೂರು; ನಾಳೆ ಮಾ.7 ರಂದು ಗುರುವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಬುಧವಾರ ಸಂಜೆ ಕಿಲ್ಲೆಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು 20 ಸಾವಿರ...
ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನಲೆ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಮಂಗಳವಾರ (ಮಾ.05) ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಈ ಕುರಿತು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ...
ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪುತ್ತೂರಿನಿಂದ...