ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ,...
ಕೀರ್ತಿ ಚಕ್ರ ವಿಜೇತ ಯೋಧ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಾಯಿ ಮಂಗಳವಾರ, ಭಾರತೀಯ ಸೇನೆಗೆ ತಾತ್ಕಾಲಿಕ ನೇಮಕಾತಿಗಳ ಅಗ್ನಿವೀರ್ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. “ಅಗ್ನಿವೀರ್ ಯೋಜನೆಯನ್ನು...
ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘಡ ಉಂಟಾಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು...
ಜನರಲ್ ಉಪೇಂದ್ರ ದ್ವಿವೇದಿ ಇಂದು (ಜೂನ್ 30) ಭಾರತೀಯ ಸೇನೆಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು, 26 ತಿಂಗಳ ಜನರಲ್ ಮನೋಜ್ ಪಾಂಡೆ ಅಧಿಕಾರಾವಧಿಯ ನಂತರ, ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಸೇನಾ ಮುಖ್ಯಸ್ಥರ ಪಾತ್ರವನ್ನು...
ದೆಹಲಿ.ಜೂನ್.28.ಕೇಂದ್ರ ಗೃಹ ಸಚಿವರಾದ Amit Shah ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿಗೆ ಒತ್ತಾಯಿಸಿದೆ. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು...
ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ...
ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್ಎಸ್) ಭಾರೀ ಹಿನ್ನಡೆಯಾಗಿದ್ದು, ಚೆವೆಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕ ಕಾಳೆ ಯಾದಯ್ಯ ಶುಕ್ರವಾರ ಆಡಳಿತ ಪಕ್ಷವಾದ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಯಾದಯ್ಯ ಅವರು ಮುಖ್ಯಮಂತ್ರಿ ಮತ್ತು ಪಿಸಿಸಿ ಅಧ್ಯಕ್ಷ ಎ ರೇವಂತ್...
Biometric Punch: ಕಚೇರಿ ಶುರುವಾಗುವ ಸರಿಯಾದ ಸಮಯಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗ ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ...
ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ತನ್ನ ಮೇಲೆ...
ಬೆಂಗಳೂರು:- ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು. TA ಶರವಣ : ವಿಧಾನಸೌಧದಲ್ಲಿ ‘ಯೋಗೋತ್ಸವ’ ಕಾರ್ಯಕ್ರಮ.. ಪರಿಷತ್ ಸದಸ್ಯ ಶರವಣ...